Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇಂದು ತೆಲಂಗಾಣ, ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ..!!

Dhrishya News by Dhrishya News
09/10/2023
in ಕರಾವಳಿ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ನವದೆಹಲಿ:ಅಕ್ಟೋಬರ್ 09: ತೆಲಂಗಾಣ, ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ಆರಂಭವಾಗಲಿದೆ.

40 ಸದಸ್ಯರನ್ನು ಹೊಂದಿರುವ ಮಿಜೋರಾಂ ವಿಧಾನಸಭೆಯ ಅವಧಿ ಡಿಸೆಂಬರ್ನಲ್ಲಿ ಕೊನೆಗೊಳ್ಳಲಿದ್ದು, 90 ಸದಸ್ಯರ ಛತ್ತೀಸ್ಗಢ ವಿಧಾನಸಭೆ ಮತ್ತು ಇನ್ನೂ ಮೂರು ರಾಜ್ಯಗಳ ಅವಧಿ ಜನವರಿಯಲ್ಲಿ ಕೊನೆಗೊಳ್ಳಲಿದೆ.
ಮಧ್ಯಪ್ರದೇಶ (230 ಸದಸ್ಯ), ರಾಜಸ್ಥಾನ (200 ಸದಸ್ಯ) ಮತ್ತು ತೆಲಂಗಾಣ (119 ಸದಸ್ಯ) ವಿಧಾನಸಭೆಗಳಿಗೆ ಮುಂಬರುವ ವಾರಗಳಲ್ಲಿ ಚುನಾವಣೆ ನಡೆಯಲಿದೆ.

ಚುನಾವಣಾ ಆಯೋಗವು ಕಳೆದ ಎರಡು ತಿಂಗಳಿನಿಂದ ಚುನಾವಣೆ ನಡೆಯಲಿರುವ ಐದು ರಾಜ್ಯಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ.

Tags: #ನವದೆಹಲಿ#ಚುನಾವಣಾ ಆಯೋಗ#ನ್ಯೂಸ್
Previous Post

ಕುಂದಾಪುರ : ರೈಲು ನಿಲ್ದಾಣದಲ್ಲಿ ಇಂದಿನಿಂದ ಪ್ರಿಪೈಡ್ ಆಟೋ ರಿಕ್ಷಾ ಕೌಂಟರ್ ಆರಂಭ..!!

Next Post

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಜಗೋಳಿ ವಲಯದ ಮಾಳ ಕಾರ್ಯಕ್ಷೇತ್ರದಲ್ಲಿ ಬೆನಕ ಹಾಗೂ ಭೂಮಿಕಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಜಗೋಳಿ ವಲಯದ ಮಾಳ ಕಾರ್ಯಕ್ಷೇತ್ರದಲ್ಲಿ ಬೆನಕ ಹಾಗೂ ಭೂಮಿಕಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved