Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಜಗೋಳಿ ವಲಯದ ಮಾಳ ಕಾರ್ಯಕ್ಷೇತ್ರದಲ್ಲಿ ಬೆನಕ ಹಾಗೂ ಭೂಮಿಕಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ..!!

Dhrishya News by Dhrishya News
09/10/2023
in ಕರಾವಳಿ, ಸುದ್ದಿಗಳು
0
0
SHARES
29
VIEWS
Share on FacebookShare on Twitter

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕಿನ ಬಜಗೋಳಿ ವಲಯದ ಮಾಳ ಕಾರ್ಯಕ್ಷೇತ್ರದಲ್ಲಿ ಬೆನಕ ಹಾಗೂ ಭೂಮಿಕಾ ಜ್ಞಾನ ವಿಕಾಸ ಕೇಂದ್ರ ದ ವಾರ್ಷಿಕೋತ್ಸವ ಕಾರ್ಯಕ್ರಮವು ಕೇಂದ್ರದ ಸದಸ್ಯರಾದ ಭಾರತಿ ಅವರ ಪ್ರಾರ್ಥನೆ ಯೊಂದಿಗೆ ಆರಂಭ ಆಯಿತು. ಕಾರ್ಯಕ್ರಮವನ್ನು
ಅನಿಲ್ ಎಸ್ ಪೂಜಾರಿ ಅಧ್ಯಕ್ಷರು ಮಾಳ ಕೆರ್ವಶೆ ವ್ಯವಸಾಯ ಸೇವಾ ಸಹಕಾರಿ ಸಂಘಇವರು ಉದ್ಘಾಟಿಸಿದರು.

ಕೇಂದ್ರದ ಸದಸ್ಯರಾದ ವಸಂತಿ, ಶಾಂಭವಿ,ಸವಿತಾ, ವಿಮಲ ಕೇಂದ್ರದಿಂದ ಆಗಿರುವ ಪ್ರಯೋಜನ ದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಳ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಪೂಜಾರಿರವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲಾ sdmc ಅಧ್ಯಕ್ಷರಾದ ಪ್ರಶಾಂತ್ ಮೂಲ್ಯ ಹರಿಶ್ಚಂದ್ರ ತೆಂಡೂಲ್ಕರ್ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು,ನಾರಾಯಣ ಪೂಜಾರಿ ನವಜೀವನ ಸಮಿತಿ ಅಧ್ಯಕ್ಷರು,ಸುಧಾಕರ್ ನಾಯಕ್, ಪಂಚಾಯತ್ ಸದಸ್ಯರಾದ ಶಶಿಕಲಾ, ಕೊಡಂಗೆ ಎ ಒಕ್ಕೂಟದ ಅಧ್ಯಕ್ಷರಾದ ದಿನೇಶ್ ಪೂಜಾರಿ, ಕೊಡಂಗೆ b ಒಕ್ಕೂಟದ ಅಧ್ಯಕ್ಷರಾದ ಪ್ರವೀಣ್ ಹೆಗ್ಡೆ , ಮೇಲ್ವಿಚಾರಕರಾದ ಮಧುಕಿರನ್ ಉಪಸ್ಥಿತಿ ಇದ್ದರು. ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರಿಗೆ ಪುಷ್ಪಗುಚ್ಛ ತಯಾರಿ , ನೀರಿನಲ್ಲಿ ಬಾಲ್ ಊದುವುದು , ಅದೃಷ್ಟ ಆಟ, ಬಾಟಲಿಗೆ ನೀರು ತುಂಬಿಸುವುದು, ಗುಂಪು ಆಟ ಗಳನ್ನ ಆಡಿಸಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕೇಂದ್ರದ ಸದಸ್ಯರು ವಿವಿಧ ನೃತ್ಯ ಹಾಗೂ ಒಂದು ಕಿರು ನಾಟಕ ದ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ವನ್ನ ನೀಡಿ ಮನರಂಜನೆ ನೀಡಿದರು.
ಕಾರ್ಯಕ್ರಮವನ್ನು ತಾಲೂಕಿನ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸವಿತಾ ನಿರೂಪಿಸಿದರು, ಸೇವಾ ಪ್ರತಿನಿಧಿ ಜಯಲಕ್ಷ್ಮಿ ಸ್ವಾಗತಿಸಿದರು, ಸದಸ್ಯರಾದ ಶಾಂಭವಿ ಧನ್ಯವಾದ ಮಾಡಿದರು.

Tags: #ಕಾರ್ಕಳ#ವಾರ್ಷಿಕೋತ್ಸವ ಕಾರ್ಯಕ್ರಮ#ನ್ಯೂಸ್
Previous Post

ಇಂದು ತೆಲಂಗಾಣ, ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ..!!

Next Post

ಬ್ರಹ್ಮಾವರ: ತಂದೆಯನ್ನು ಕೊಲೆಗೈದ ಮಗ ಪೊಲೀಸ್ ವಶಕ್ಕೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ: ತಂದೆಯನ್ನು ಕೊಲೆಗೈದ ಮಗ ಪೊಲೀಸ್ ವಶಕ್ಕೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved