Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ರಹ್ಮಾವರ: ತಂದೆಯನ್ನು ಕೊಲೆಗೈದ ಮಗ ಪೊಲೀಸ್ ವಶಕ್ಕೆ…!!

Dhrishya News by Dhrishya News
09/10/2023
in ಕರಾವಳಿ, ಸುದ್ದಿಗಳು
0
0
SHARES
104
VIEWS
Share on FacebookShare on Twitter

ಬ್ರಹ್ಮಾವರ: ಅಕ್ಟೋಬರ್: 09: ದೃಶ್ಯ ನ್ಯೂಸ್ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಪೆಜಮಂಗೂರು ಗ್ರಾಮದ ಮೊಗವೀರಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿ ಆನಂದ ಮರಕಾಲ(50) ಎಂಬಾತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಈತ ತನ್ನ ತಂದೆ ಸಾಧು ಮರಕಾಲ(68) ಅವರನ್ನು ಅ.7ರಂದು ಮನೆಯಲ್ಲಿ ಕತ್ತಿಯಿಂದ ಕಡಿದು ಪರಾರಿಯಾಗಿದ್ದನು.ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್ ಪಿ.ಎಂ. ನೇತೃತ್ವದಲ್ಲಿ ಆರೋಪಿಯನ್ನು ಉಪ್ಪೂರು ಎಂಬಲ್ಲಿ ಬಂಧಿಸಲಾಗಿದೆ.

ಮನೆಗೆ ಬಂದು ತಂದೆ ಜೊತೆ ಆಗಾಗ ಗಲಾಟೆ ಮಾಡುತ್ತಿದ್ದ ಆನಂದ, ಸಾಧು ಅವರನ್ನು ಮನೆಯಿಂದ ಹೊರ ಹಾಕಬೇಕೆಂದು ದ್ವೇಷವನ್ನು ಹೊಂದಿದ್ದನು. ಇದೇ ದ್ವೇಷದಿಂದ ಆತ ತಂದೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Tags: #ಬ್ರಹ್ಮವರ#ಕೊಲೆ#ನ್ಯೂಸ್
Previous Post

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಜಗೋಳಿ ವಲಯದ ಮಾಳ ಕಾರ್ಯಕ್ಷೇತ್ರದಲ್ಲಿ ಬೆನಕ ಹಾಗೂ ಭೂಮಿಕಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ..!!

Next Post

ಕಿರೀಮಂಜೇಶ್ವರ : ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಿರೀಮಂಜೇಶ್ವರ : ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved