Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಿರೀಮಂಜೇಶ್ವರ : ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ..!!

Dhrishya News by Dhrishya News
09/10/2023
in ಕರಾವಳಿ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಕಿರಿಮಂಜೇಶ್ವರ : ಅಕ್ಟೋಬರ್: 09: ದೃಶ್ಯ ನ್ಯೂಸ್ : ಉಡುಪಿ ಜಿಲ್ಲಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಬೈಂದೂರು ತಾಲೂಕಿನ ಕ್ರೀಡಾಪಟುಗಳಿಗೆ ಸರಕಾರಿ ಪ್ರೌಢಶಾಲೆ ಕಿರಿಮಂಜೇಶ್ವರದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಸಮವಸ್ತ್ರವನ್ನು ವಿತರಣೆ ಮಾಡಿದರು. ಬಳಿಕ ಮಾತನಾಡಿದ ಶಾಸಕರು ಬೆಳೆಯುವ ಸಿರಿ ಮೊಳಕೆಯಲ್ಲಿ ಪ್ರಾಥಮಿಕವಾಗಿ ಮಕ್ಕಳನ್ನು ಶಿಕ್ಷಣ ಜೊತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಮುಂದೊಂದು ದಿನ ಹೆಮ್ಮರವಾಗಿ ಬೆಳೆಯಲು ಸಾಧ್ಯ. ಇದಕ್ಕೆ ಸಹಕರಿಸಿದ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.

ತಾಲೂಕು ಕ್ರೀಡಾಧಿಕಾರಿಯಾಗಿ ಚಂದ್ರಶೇಖರ್ ಶೆಟ್ಟಿ ಅವರು ಮಾತನಾಡಿ ಕೆನರಾ ಬ್ಯಾಂಕ್ ವತಿಯಿಂದ ಮಕ್ಕಳಿಗೆ ಸಮಸ್ತ್ರವನ್ನು ನೀಡಲಾಗಿದೆ. ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ಶೇಖರ್ ಖಾರ್ವಿ ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ್, ಕೆನರಾ ಬ್ಯಾಂಕಿನ ಉಡುಪಿ ಡಿವಿಜನಲ್ ಮ್ಯಾನೇಜರ್ ಶ್ರೀ ವಿಭಾಶ್ ಕುಮಾರ್, ಎಸ್ಡಿಎಂಸಿ ಅಧ್ಯಕ್ಷರಾದ ಈಶ್ವರ್, ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಬಿಲ್ಲವ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ಶೆಟ್ಟಿ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸತೀಶ್, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಶ್ರೀ ರವಿಶಂಕರ್ ಹೆಗಡೆ, ಉಡುಪಿ ಜಿಲ್ಲಾ ಗ್ರೇಡ್ 1ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಜಿ. ಉಪಸ್ಥಿತರಿದ್ದರು,

ಸಚಿನ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿ, ಮುಖ್ಯೋಪಾಧ್ಯಾಯರಾದ ಮಂಜುನಾಥ್ ಬಿಲ್ಲವ ವಂದಿಸಿದರು.

Tags: #ಕಿರೀಮಂಜೇಶ್ವರ#ಕ್ರೀಡಾ ಸಮವಸ್ತ್ರ#ವಿತರಣೆ#ನ್ಯೂಸ್
Previous Post

ಬ್ರಹ್ಮಾವರ: ತಂದೆಯನ್ನು ಕೊಲೆಗೈದ ಮಗ ಪೊಲೀಸ್ ವಶಕ್ಕೆ…!!

Next Post

ಬಜ್ಪೆ: ವಿದೇಶದಿಂದ ಅಕ್ರಮ ಚಿನ್ನ ಸಾಗಾಟ : ಆರೋಪಿ ವಶಕ್ಕೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಜ್ಪೆ: ವಿದೇಶದಿಂದ ಅಕ್ರಮ ಚಿನ್ನ ಸಾಗಾಟ : ಆರೋಪಿ ವಶಕ್ಕೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved