Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಜಿಲ್ಲಾ ಸರಕಾರಿ ವಕೀಲರಾಗಿ ಮೇರಿ ಆಯನ್ನಿ ಶ್ರೇಷ್ಠ ಹಾಗೂ ಅಪರ ಸರಕಾರಿ ವಕೀಲರಾಗಿ ಭುವನೇಂದ್ರ ಸುವರ್ಣ ನೇಮಕ..!!

Dhrishya News by Dhrishya News
10/10/2023
in ಕರಾವಳಿ, ಸುದ್ದಿಗಳು
0
0
SHARES
28
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 10: ದ್ರಶ್ಯ ನ್ಯೂಸ್ :ಜಿಲ್ಲೆಯ ನೂತನ ಜಿಲ್ಲಾ ಸರಕಾರಿ ವಕೀಲರಾಗಿ ಉಡುಪಿಯ ಹಿರಿಯ ನ್ಯಾಯವಾದಿ ಮೇರಿ ಆಯನ್ನಿ ರಂಜನಿ ಶ್ರೇಷ್ಠ ಹಾಗೂ ಅಪರ ಸರಕಾರಿ ವಕೀಲರಾಗಿ ಉಡುಪಿಯ ಇನ್ನೋರ್ವ ಹಿರಿಯ ನ್ಯಾಯವಾದಿ ಭುವನೇಂದ್ರ ಸುವರ್ಣ ರನ್ನು ನೇಮಕಾತಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್‌ಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರಕಾರ ಈ ಹಿಂದಿನ ಜಿಲ್ಲಾ ಸರಕಾರಿ ವಕೀಲರು ಹಾಗೂ ಅಪರ ಸರಕಾರಿ ವಕೀಲರನ್ನು ಅವರ ಹುದ್ದೆಯ ಕರ್ತವ್ಯ ದಿಂದ ಬಿಡುಗಡೆಗೊಳಿಸಿ ಒಂದು ವರ್ಷದ ಅವಧಿಗೆ 21 ಮಂದಿ ಜಿಲ್ಲಾ ಸರಕಾರಿ ವಕೀಲರನ್ನು ಹಾಗೂ 31 ಮಂದಿ ಅಪರ ಸರಕಾರಿ ವಕೀಲರನ್ನು ವಿವಿಧ ಜಿಲ್ಲೆಗಳಿಗೆ ನಿಯೋಜಿಸಿ ಆದೇಶ ಹೊರಡಿಸಿದೆ.

ಕುಂದಾಪುರದ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಅಪರ ಸರಕಾರಿ ವಕೀಲರಾಗಿ ಶಿವರಾಮ್ ಶ್ರೀಯಾನ್ ಅವರನ್ನು ನಿಯೋ ಜಿಸಿ ಸರಕಾರ ಆದೇಶ ಹೊರಡಿಸಿದೆ.

Tags: #ಉಡುಪಿ#ವಕೀಲರು#ನ್ಯೂಸ್
Previous Post

ಹೊಸದಿಲ್ಲಿ : ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ..!!

Next Post

ಉಡುಪಿ :ಪಶ್ಚಿಮ ಘಟ್ಟಗಳ ಕಾಡಿನ ಅಂಚಿನಲ್ಲಿ ವಾಸಿಸುವ ಮಲೆಕುಡಿಯ ಜನಾಂಗದವರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಗಳು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಪಶ್ಚಿಮ ಘಟ್ಟಗಳ ಕಾಡಿನ ಅಂಚಿನಲ್ಲಿ ವಾಸಿಸುವ ಮಲೆಕುಡಿಯ ಜನಾಂಗದವರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಗಳು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News