Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಾಧ್ಯಮಗಳು ಸತ್ಯ ಸುದ್ದಿ ಬಿತ್ತರಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕಿದೆ: ಸ್ವರ್ಣ ಭಟ್..!!

Dhrishya News by Dhrishya News
10/10/2023
in ಕರಾವಳಿ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಉಡುಪಿ: ಅಕ್ಟೋಬರ್: 10: ದೃಶ್ಯ ನ್ಯೂಸ್ : ಫೇಸ್ ಬುಕ್ ವಾಟ್ಸಪ್ ನಂತಹ ಸಾಮಾಜಿಕ ತಾಣಗಳಲ್ಲಿ ಸತ್ಯಕ್ಕಿಂತ ಸುಳ್ಳು ಸುದ್ದಿಗಳೇ ನಮ್ಮ ನಡುವೆ ಹೆಚ್ಚಾಗಿ ಶೇರ್ ಆಗುತ್ತಿದೆ. ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿವೆ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ರಾಜ್ಯ ಸಂಚಾಲಕಿ ಸ್ವರ್ಣ ಭಟ್ ಹೇಳಿದರು.

ಉಡುಪಿಯ ಮಿಲಾಗ್ರಿಸ್ ಕಾಲೇಜಿನಲ್ಲಿ ನಡೆದ ಈ ದಿನ ನಾಗರಿಕ ಪತ್ರಕರ್ತರ ಸಮಾಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮಗೆ ಬರುವ ಸುದ್ದಿಗಳನ್ನು ಪರಾಮರ್ಶೆ ನಡೆಸದೆ ಶೇರ್ ಮಾಡುತ್ತಿದ್ದೇವೆ. ಇದರಿಂದಾಗಿ ಪರಸ್ಪರ ಸಂಬಂಧಗಳು ಹಾಳಾಗುತ್ತಿವೆ. ಮಾಧ್ಯಮಗಳು ಸುಳ್ಳುಗಳನ್ನು ಬಿತ್ತರಿಸದೇ ಸತ್ಯ ಸುದ್ದಿಗಳನ್ನು ಬಿತ್ತರಿಸುವ ಮೂಲಕ ಸಮಾಜದ ಕನ್ನಡಿಯಾಗಿ ಕಾರ್ಯ ನಿರ್ವಹಿಸಬೇಕು, ಮಾಧ್ಯಮಗಳು ಸತ್ಯ ಸುದ್ದಿಗಳನ್ನು ಬಿತ್ತರಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕಿದೆ ಎಂದರು.

ಮಾಸ್ ಮೀಡಿಯಾ ಫೌಂಡೇಶನ್ ನ ವ್ಯವಸ್ಥಾಪಕರಾದ ಉಮರ್ ಯು ಹೆಚ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಚಿಂತಕ ನಾಗೇಶ್ ಉದ್ಯಾವರ, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ ವಿನ್ಸೆಂಟ್ ಆಳ್ವಾ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಸುಂದರ್ ಮಾಸ್ಟರ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯರಾದ ಪೀರ್ ಸಾಹೇಬ್ ಮಾತನಾಡಿದರು.

ಈದಿನ.ಕಾಮ್ ಕರಾವಳಿ ವಲಯ ವರದಿಗಾರ ಶಾರೂಕ್ ತೀರ್ಥಹಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

Tags: #ಉಡುಪಿ#ಸ್ವರ್ಣ ಭಟ್#ದೃಶ್ಯ ನ್ಯೂಸ್
Previous Post

ಮಂಗಳೂರು : ಮೋದಿ ಬ್ರಿಗೇಡ್ ಸಂಘಟನೆ ಉದ್ಘಾಟನೆ ಕಾರ್ಯಕ್ರಮ…!!

Next Post

ಕರಾವಳಿಗೆ ವರದಾನ ವಾಗಬೇಕಿದ್ದ ಸಕ್ಕರೆ ಕಾರ್ಖಾನೆ: ಅವ್ಯವಹಾರದ ಮೂಲಕ ರಾಜ್ಯಾದ್ಯಂತ ಸುದ್ದಿ : ಸುಧೀರ್ ಕುಮಾರ್ ಮುರೊಳ್ಳಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರಾವಳಿಗೆ ವರದಾನ ವಾಗಬೇಕಿದ್ದ ಸಕ್ಕರೆ ಕಾರ್ಖಾನೆ: ಅವ್ಯವಹಾರದ ಮೂಲಕ ರಾಜ್ಯಾದ್ಯಂತ ಸುದ್ದಿ : ಸುಧೀರ್ ಕುಮಾರ್ ಮುರೊಳ್ಳಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved