Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಮೂರನೇ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ..!!

Dhrishya News by Dhrishya News
10/10/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ, ಅಕ್ಟೋಬರ್ 10: ದೃಶ್ಯ ನ್ಯೂಸ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಅಭಿಯಾನದ ಮೂರನೇ ಸುತ್ತು ಜಿಲ್ಲೆಯಲ್ಲಿ ಅ. 9 ರಿಂದ 14 ರ ವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್, ಇಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೆರವೇರಿಸಿ, ಲಸಿಕೆ ವಂಚಿತ ಮಕ್ಕಳು ದಡಾರ, ರುಬೆಲ್ಲಾ ಇನ್ನಿತರ ನಿಗದಿತ ಲಸಿಕೆ ಪಡೆದು ದಡಾರ ರುಬೆಲ್ಲಾ ನಿವಾರಣೆಯತ್ತ ದಿಟ್ಟ ಹೆಜ್ಜೆಯನ್ನಿಟ್ಟು ಉಡುಪಿ ಜಿಲ್ಲೆಯನ್ನು ಆರೋಗ್ಯವಂತ ಜಿಲ್ಲೆಯನ್ನಾಗಿಸಲು ಪ್ರಯತ್ನಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿ.ಡಿ.ಪಿ.ಐ ಗಣಪತಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮ್‌ರಾವ್ ಕೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ವೇಣುಗೋಪಾಲ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಡಿಪಿಸಿ-ಆರ್.ಸಿ.ಹೆಚ್, ಎಮ್&ಇ ವ್ಯವಸ್ಥಾಪಕರು, ವಿಸಿಸಿಎಮ್, ಐ.ಎಫ್.ವಿ ಮತ್ತು ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಭಾರ ಆರ್.ಸಿ.ಹೆಚ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ವಂದಿಸಿದರು.

Tags: #ಉಡುಪಿ#ಲಸಿಕಾ ಕಾರ್ಯಕ್ರಮ#ಮಿಷನ್ ಇಂದ್ರಧನುಷ್#ದೃಶ್ಯ ನ್ಯೂಸ್
Previous Post

ಪುತ್ತೂರು:ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!!

Next Post

ಡಾll. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಡಾll ಶಿವರಾಮ ಕಾರಂತ ಹೂಟ್ಟೂರು ಪ್ರಶಸ್ತಿ ಪ್ರದಾನ “ಇಂಪನ” ಸಂಗೀತ ಸಂಪುಟದ ಸಂಚಲನ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡಾll. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಡಾll ಶಿವರಾಮ ಕಾರಂತ ಹೂಟ್ಟೂರು ಪ್ರಶಸ್ತಿ ಪ್ರದಾನ "ಇಂಪನ" ಸಂಗೀತ ಸಂಪುಟದ ಸಂಚಲನ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check