Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೈಂದೂರು : ಕಂಪ್ಯೂಟರ್ ಕೇಂದ್ರ ಹಾಗೂ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ ಉದ್ಘಾಟನೆ ಮತ್ತು ಲೈಬ್ರರಿ ಪೀಠೋಪಕರಣಗಳ ಹಸ್ತಾಂತರ..!!

Dhrishya News by Dhrishya News
11/10/2023
in ಕರಾವಳಿ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಬೈಂದೂರು : ಅಕ್ಟೋಬರ್ 10: ದೃಶ್ಯ ನ್ಯೂಸ್ : ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಸಮೃದ್ಧ ಬೈಂದೂರು ಯೋಜನೆಯ ಭಾಗವಾಗಿ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ವತಿಯಿಂದ ಬೈಂದೂರು ತಾಲೂಕಿನ ಸ.ಹಿ.ಪ್ರಾ.ಶಾಲೆ ಬಿಜೂರು, ಸ.ಹಿ.ಪ್ರಾ.ಶಾಲೆ ಕಾಲ್ತೊಡು ಮತ್ತು ಸ.ಹಿ.ಪ್ರಾ.ಶಾಲೆ, ಜಡ್ಕಲ್ ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯವನ್ನು ಒಳಗೊಂಡ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ”ವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಯವರು ಉದ್ಘಾಟಿಸಿ ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾoತರಿಸಿದರು.

ಫೌಂಡೇಶನ್ ವತಿಯಿಂದ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಶಾಸಕರು ವಿತರಣೆ ಮಾಡಿದರು. ಬಳಿಕ ಮಾತನಾಡಿದ ಶಾಸಕರು ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆಯ ಬಗ್ಗೆ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 300 ಟ್ರೀಸ್ ಬಗ್ಗೆ ವಿವರಿಸಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳ, ಸಾರ್ವಜನಿಕರು ಎಸ್.ಡಿ.ಎಂ.ಸಿ ಮತ್ತು ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಸ್ವಯಂಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಶೆಟ್ಟಿ ಜಡ್ಕಲ್ ರವರು ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಓದಲು ಕಲಿಕಾ ಸ್ನೇಹಿ ವಾತಾವರಣ ನಿರ್ಮಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಮಹತ್ವಾಕಾಂಕ್ಷೆಯಿಂದ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ”ವನ್ನು ಸ್ಥಾಪಿಸಲಾಗಿದೆ ಇದರ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ಶಿಕ್ಷಕರ ಸಹಾಯದಿಂದ ಪಡೆಯಲಿ ಎಂದು ತಿಳಿಸುತ್ತ, ಈ ನಮ್ಮ ಸಂಸ್ಥೆಯು ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಸ್ವಯಂಸ್ಪೂರ್ತಿ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.

Tags: #ಬೈಂದೂರು#ಕೌಶಲ್ಯ ಕೇಂದ್ರ ಉದ್ಘಾಟನೆ#ದೃಶ್ಯ ನ್ಯೂಸ್
Previous Post

ಕಾರ್ಕಳ: ಮೂಡಾರು ಸಮೀಪ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ..!!

Next Post

ಮಂಗಳೂರು: ದೈವಸ್ಥಾನದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು: ದೈವಸ್ಥಾನದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved