Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು : ರಾಜ್ಯದಲ್ಲಿ ಪಟಾಕಿ ನಿಷೇದ : ಹಸಿರು ಪಟಾಕಿಗೆ ಮಾತ್ರ ಅನುಮತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
11/10/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಬೆಂಗಳೂರು: ಅಕ್ಟೋಬರ್: 11: ದೃಶ್ಯ ನ್ಯೂಸ್ : ರಾಜ್ಯದಲ್ಲಿ ಪಟಾಕಿ ನಿಷೇಧಿಸಲಾಗಿದ್ದು, ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅನುಮತಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು. ಅತ್ತಿಬೆಲೆ ಪಟಾಕಿ ದುರಂತ ಸಂಬಂಧ ನಡೆದ ಸಭೆಯ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿದ್ಧರಾಮಯ್ಯ, ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಮಾಲಿನ್ಯವನ್ನುಂಟು ಮಾಡುವ ಪಟಾಕಿ ಸಿಡಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವಂತೆ ಸೂಚಿಸಲಾಗಿದೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್‌ ಆದೇಶ ಪಾಲನೆ ಕಡ್ಡಾಯವಾಗಿದೆ. ದೀಪಾವಳಿ ಸಮೀಪಿಸುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದ್ದೇವೆ ಎಂದರು. ಪಟಾಕಿ ಮಾರಾಟ ಪರವಾನಗಿ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ಒಮ್ಮೆ ಪರವಾನಗಿ ಪಡೆದರೆ 5 ವರ್ಷದ ಬಳಿಕ ನವೀಕರಣಕ್ಕೆ ಅವಕಾಶ ನೀಡಲಾಗಿತ್ತು. ಇನ್ನು ಮುಂದೆ ಪ್ರತಿವರ್ಷ ಪಟಾಕಿ ಮಾರಾಟ ಪರವಾನಗಿ ನವೀಕರಣಗೊಳಿಸಬೇಕು. ಆದೇಶ ಪಾಲನೆ ಮಾಡದಿದ್ದರೆ ಕಠಿಣ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

Tags: #ಬೆಂಗಳೂರು#ಪಟಾಕಿ ನಿಷೇಧ#ಸಿದ್ದರಾಮಯ್ಯ#ದೃಶ್ಯ ನ್ಯೂಸ್
Previous Post

ಮಂಗಳೂರು: ದೈವಸ್ಥಾನದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣು…!!

Next Post

ವೇಣೂರು: ಚೂರಿ ತೋರಿಸಿ ಜೀವ ಬೆದರಿಕೆ; ಆರೋಪಿ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವೇಣೂರು: ಚೂರಿ ತೋರಿಸಿ ಜೀವ ಬೆದರಿಕೆ; ಆರೋಪಿ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026
ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

06/10/2026
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026

Recent News

imunify-bot-check