Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವೇಣೂರು: ಚೂರಿ ತೋರಿಸಿ ಜೀವ ಬೆದರಿಕೆ; ಆರೋಪಿ ಬಂಧನ..!!

Dhrishya News by Dhrishya News
11/10/2023
in ಕರಾವಳಿ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಬೆಳ್ತಂಗಡಿ:ಅಕ್ಟೋಬರ್: 11: ದೃಶ್ಯ ನ್ಯೂಸ್ : ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಚೂರಿ ತೋರಿಸಿ ಜೀವ ಬೆದರಿಕೆ ಹಾಕಿರುವ ವ್ಯಕ್ತಿಯೊಬ್ಬನನ್ನು ಪೋಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಂಡೂರಿನ ಆನಂದ ಆಚಾರ್ಯ (38) ಎಂದು ಗುರುತಿಸಲಾಗಿದೆ. ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಮಂಗಳವಾರ ರಾತ್ರಿ ವಲಯ ಮಟ್ಟದ ಭಜನಾ ಸ್ಪರ್ದೆಗೆ ಮಹಿಳೆಯರು,ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆತ್ತಿದ್ದರು. ಈ ಸಂದರ್ಭ ಅಲ್ಲಿಗೆ ಬಂದ ಈತ ಚೂರಿ ತೋರಿಸಿ, ಬೊಬ್ಬೆ ಹಾಕಿ ಬೆದರಿಕೆ ಹಾಕಿದ್ದು ಕೂಡಲೇ ಸ್ಥಳಿಯರು ವೇಣೂರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಆಗಮಿಸಿದ ಪೋಲೀಸರು ಚೂರಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: #ಬೆಳ್ತಂಗಡಿ#ಬಂಧನ#ದೃಶ್ಯ ನ್ಯೂಸ್
Previous Post

ಬೆಂಗಳೂರು : ರಾಜ್ಯದಲ್ಲಿ ಪಟಾಕಿ ನಿಷೇದ : ಹಸಿರು ಪಟಾಕಿಗೆ ಮಾತ್ರ ಅನುಮತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

ಬೆಳ್ಮಣ್ : ಬಸ್ ಟೈಮಿಂಗ್ಸ್ ವಿಚಾರದಲ್ಲಿ ಗಲಾಟೆ ಹಾಗೂ ಹೊಡೆದಾಟ ; ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳ್ಮಣ್ : ಬಸ್ ಟೈಮಿಂಗ್ಸ್ ವಿಚಾರದಲ್ಲಿ ಗಲಾಟೆ ಹಾಗೂ ಹೊಡೆದಾಟ ; ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026
ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

06/10/2026

Recent News

imunify-bot-check