Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ರಹ್ಮಗಿರಿ : ದಿವ್ಯಾಂಗರ ಕೌಶಲ್ಯಾಭಿವೃದ್ಧಿ ತರಬೇತಿ – ಉದ್ಯೋಗ ಶಿಬಿರ ಉದ್ಘಾಟನೆ..!!

Dhrishya News by Dhrishya News
12/10/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಬ್ರಹ್ಮಗಿರಿ : ಅಕ್ಟೋಬರ್: 12: ದೃಶ್ಯ ನ್ಯೂಸ್ : ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಇವರ ನಗರದ ಅಜ್ಜರಕಾಡು ರೆಡ್‌ ಕ್ರಾಸ್ ಭವನದಲ್ಲಿ ನಡೆದ ದಿವ್ಯಾಂಗರ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಉದ್ಯೋಗ ಶಿಬಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ದಿವ್ಯಾಂಗರಿಗೆ ಸ್ವಾವಲಂಬಿ ಜೀವನಕ್ಕೆ ದಾರಿ ದೀಪವಾಗುವ ಮಾರ್ಗದರ್ಶನ ನೀಡಿ, ರೆಡ್‌ ಕ್ರಾಸ್ ಸಂಸ್ಥೆಯ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಯೋಜನಾ ಸಂಯೋಜಕ ಹರೀಶ್ ಶೆಟ್ಟಿ ಆಜ್ರಿ, ಪ್ರಾಸ್ತಾವಿಕವಾಗಿ ಮಾತನಾಡಿ, ಕೌಶಲ್ಯಾಭಿವೃದ್ಧಿ ತರಬೇತಿಯ ಉದ್ದೇಶ, ಚಟುವಟಿಕೆಗಳು ಹಾಗೂ ನೇಮಕಾತಿ ಪ್ರಕ್ರಿಯೆ ಬಗ್ಗೆ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಆಕಾಶ ಶೆಟ್ಟಿ ಅಂಪಾರು ಆರ್.ಪಿ.ಡಬ್ಲ್ಯೂ.ಡಿ ಆಕ್ಟ್ 2016 ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಪಿಡಿ ಸಂಸ್ಥೆಯ ನಿರ್ದೇಶಕ ಮಹೇಶ್ ಕೆ, ನಿರಂಜನ್ ಟಿ, ಗುಲಪ್ಪ, ಸುಪ್ರೀತಾ, ಶ್ರೀಧರ್, ಜಿಲ್ಲೆಯ ದಿವ್ಯಾಂಗರು, ಉಡುಪಿ ಹಾಗೂ ಕಾರ್ಕಳ ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಎಪಿಡಿ ಸಂಸ್ಥೆಯ ನೇಮಕಾತಿ ಅಧಿಕಾರಿ ಶ್ರೀಧರ್ ಸ್ವಾಗತಿಸಿ, ಡಿ.ಡಿ.ಆರ್.ಸಿ ನೋಡಲ್ ಅಧಿಕಾರಿ ಜಯಶ್ರೀ ನಿರೂಪಿಸಿ, ಎಪಿಡಿ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಹರೀಶ್ ಶೆಟ್ಟಿ ವಂದಿಸಿದರು.

Previous Post

ಉಡುಪಿ : ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಡಾ. ಕೆ. ವಿದ್ಯಾಕುಮಾರಿ..!!

Next Post

ಉಡುಪಿ :ಸಾರ್ವಜನಿಕರ ಸಂಚಾರಕ್ಕೆ ಧಕ್ಕೆಯುಂಟಾಗದಂತೆ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿ: ಜಿಲ್ಲಾಧಿಕಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಸಾರ್ವಜನಿಕರ ಸಂಚಾರಕ್ಕೆ ಧಕ್ಕೆಯುಂಟಾಗದಂತೆ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿ: ಜಿಲ್ಲಾಧಿಕಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check