Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಹೆಸರಾಂತ ಮಕ್ಕಳ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಸಂದೀಪ್ ಪಿ ಟಿ ಈಗ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗೆ ಲಭ್ಯ..!!

Dhrishya News by Dhrishya News
12/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
6
VIEWS
Share on FacebookShare on Twitter

ಕಾರ್ಕಳ , 12 ಅಕ್ಟೋಬರ್ 2023:ದ್ರಶ್ಯ ನ್ಯೂಸ್ : ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ.

13ನೇ ಅಕ್ಟೋಬರ್ 2023 ರಿಂದ ಜಾರಿಗೆ ಬರುವಂತೆ ತಿಂಗಳ ಪ್ರತೀ ಎರಡನೇ ಮತ್ತು ನಾಲ್ಕನೇ ಶುಕ್ರವಾರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸಂದೀಪ್ ಪಿ ಟಿ ಅವರು ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. ಅವರು ತಮ್ಮ ಪರಿಣತಿ ಮತ್ತು ಅನುಭವದಿಂದ ಈಗಾಗಲೇ ಈ ಕ್ಷೇತ್ರದಲ್ಲಿ ಪ್ರಸಿದ್ದಿಯಾಗಿದ್ದಾರೆ.

ಈಗ ಇಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶುಕ್ರವಾರ ಅಪರಾಹ್ನ ಗಂಟೆ 3:00 ರಿಂದ 5:00 ರವರೆಗೆ ಅಪಾಯಿಂಟ್‌ಮೆಂಟ್ ಆಧಾರದ ಮೇಲೆ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.

ಈ ಸೇರ್ಪಡೆಯು ಆಸ್ಪತ್ರೆಗೆ ಮಹತ್ವದ ಮೈಲಿಗಲ್ಲಾಗಿದೆ. ಇದು ಈಗಿರುವ ಸಾಮಾನ್ಯ ವೈದ್ಯಕೀಯ, ಸಾಮಾನ್ಯ ಮತ್ತು ಲ್ಯಾಪರೊಸ್ಕೋಪಿಕ್ ಶತ್ರಚಿಕಿತ್ಸೆ , ಮಕ್ಕಳ ವಿಭಾಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸೆ, ನೇತ್ರಚಿಕಿತ್ಸೆ , ಹ್ರದ್ರೋಗ , ಕಿವಿ ಮೂಗು ಗಂಟಲು, ನರವಿಜ್ಞಾನ (ನ್ಯೂರೊಲಜಿ), ಮೂತ್ರಪಿಂಡ (ನೆಫ್ರಾಲಜಿ), ಮೂತ್ರಶಾಸ್ತ್ರ (ಯುರೊಲೊಜಿ), ಉಪಶಾಮಕ ಔಷಧ , ಮಕ್ಕಳ ರಕ್ತಶಾಸ್ತ್ರ & ಕ್ಯಾನ್ಸರ್, ಶಸ್ತ್ರಚಿತ್ಸಾ ಕ್ಯಾನ್ಸರ್ , ಚರ್ಮ, ಮಾನಸಿಕ ಆರೋಗ್ಯ , ಸಂತಾನೋತ್ಪತ್ತಿ ಔಷದಿ, ರೇಡಿಯೋಲೋಜಿ ಮತ್ತು ಪ್ಯಾಥೋಲಾಜಿ (ಅತ್ಯಾಧುನಿಕ ತಂತ್ರಜ್ಞಾನದ ಲ್ಯಾಬ್ ಪರೀಕ್ಷಾ) ಸೇವೆಗಳಿಗೆ ಪೂರಕವಾಗಿದೆ.

ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದ ಮುಖ್ಯ ವೈದ್ಯಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಮಾತನಾಡಿ, “ನಮ್ಮ ಆರೋಗ್ಯ ವೃತ್ತಿಪರರ ತಂಡಕ್ಕೆ ಡಾ. ಸಂದೀಪ್ ಅವರನ್ನು ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಈ ವಿಭಾಗದ ಸೇರ್ಪಡೆಯು, ಸಕಾಲದಲ್ಲಿ ರೋಗ ನಿರ್ಣಯಮಾಡಿ ನಮ್ಮ ಗುಣಮಟ್ಟದ ವೈದ್ಯಕೀಯ ಆರೈಕೆ ಮೂಲಕ ಸಮುದಾಯಕ್ಕೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ” ಎಂದು ಹೇಳಿದರು.

ಅಪಾಯಿಂಟ್‌ಮೆಂಟ್ ನಿಗದಿಪಡಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ದೂರವಾಣಿ ಸಂಖ್ಯೆ 9731601150 ಅಥವಾ 08258 230583 ಅನ್ನು ಸಂಪರ್ಕಿಸಬಹುದು.

Previous Post

ಉಡುಪಿ :ಸಾರ್ವಜನಿಕರ ಸಂಚಾರಕ್ಕೆ ಧಕ್ಕೆಯುಂಟಾಗದಂತೆ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿ: ಜಿಲ್ಲಾಧಿಕಾರಿ..!!

Next Post

ಮಂಗಳೂರು : ಸ್ಕೂಟರ್ ಸವಾರನ ಮೇಲೆ ಹರಿದ ಕಾರು :ಯುವಕ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಸ್ಕೂಟರ್ ಸವಾರನ ಮೇಲೆ ಹರಿದ ಕಾರು :ಯುವಕ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved