Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಸ್ಕೂಟರ್ ಸವಾರನ ಮೇಲೆ ಹರಿದ ಕಾರು :ಯುವಕ ಸಾವು..!!

Dhrishya News by Dhrishya News
12/10/2023
in ಕರಾವಳಿ, ಸುದ್ದಿಗಳು
0
0
SHARES
90
VIEWS
Share on FacebookShare on Twitter

ಮಂಗಳೂರು: ಅಕ್ಟೋಬರ್ 11 ಬುಧವಾರ ರಾತ್ರಿ ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ‌ ಸವಾರನ ಮೇಲೆ ಕಾರು ಹರಿದು ಯುವಕ ಮೃತಪಟ್ಟ ಘಟನೆ ನಡೆದಿದೆ.

ಕಾವುರು ನಿವಾಸಿ ಕೌಶಿಕ್ (21) ಮೃತಪಟ್ಟವರು.
ಆಸ್ಪತ್ರೆ ಆವರಣದಿಂದ ಹೊರ ಬರುತ್ತಿದ್ದಂತೆ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿದೆ. ಈ ವೇಳೆ‌ ನೆಲಕ್ಕೆ ಬಿದ್ದ ಅವರ ಮೇಲೆ ಸ್ವಿಫ್ಟ್ ಕಾರು ಹರಿದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ

Tags: #ಮಂಗಳೂರು#ಅಪಘಾತ#ದೃಶ್ಯ ನ್ಯೂಸ್
Previous Post

ಕಾರ್ಕಳ : ಹೆಸರಾಂತ ಮಕ್ಕಳ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಸಂದೀಪ್ ಪಿ ಟಿ ಈಗ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗೆ ಲಭ್ಯ..!!

Next Post

ಅಕ್ರಮ ಮರಳು ಸಾಗಾಟ : ಇಬ್ಬರು ಪೊಲೀಸ್ ವಶಕ್ಕೆ …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಕ್ರಮ ಮರಳು ಸಾಗಾಟ : ಇಬ್ಬರು ಪೊಲೀಸ್ ವಶಕ್ಕೆ ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check