Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು : ಅರಣ್ಯದಿಂದ 1 ಕಿ. ಮೀ ವ್ಯಾಪ್ತಿಯಲ್ಲಿ ಮನೆ, ರೆಸಾರ್ಟ್‌ಗೆ ಅವಕಾಶ: ಮಧು ಬಂಗಾರಪ್ಪ..!!

Dhrishya News by Dhrishya News
12/10/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು: ಅಕ್ಟೋಬರ್: 12: ದೃಶ್ಯ ನ್ಯೂಸ್ : ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಕಟ್ಟಡಗಳು ನಿರ್ಮಿಸಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಲಿದ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈವರೆಗೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿದ್ದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಕಟ್ಟಡಗಳನ್ನು ನಿರ್ಮಿಸಲು ಅನುಮತಿ ಇರಲಿಲ್ಲ. ಈ ವ್ಯಾಪ್ತಿಯಲ್ಲಿರುವ ಖಾಸಗಿ ಭೂಮಿಯಲ್ಲಿ ಫಾರಂ ಹೌಸ್‌, ರೆಸಾರ್ಟ್‌, ಸಾ ಮಿಲ್‌, ಪವನ ವಿದ್ಯುತ್‌ ಘಟಕಗಳನ್ನು ನಿರ್ಮಾಣ ಮಾಡಬಹುದು. ಅದಕ್ಕೆ ಅನುಮತಿ ದೊರೆಯಲಿದೆ ಎಂದರು.

ರಾಜ್ಯದಲ್ಲಿ ಸುಮಾರು 35 ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಪೈಕಿ 29 ಪ್ರದೇಶಗಳಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡಲು ಸಹಮತ ವ್ಯಕ್ತವಾಗಿತ್ತು. ನಾಗರಹೊಳೆ ಸೇರಿ ಇನ್ನೂ 6 ಪ್ರದೇಶಗಳಲ್ಲಿ ಈ ನಿಯಮವನ್ನು ಸಡಿಲಿಸುವ ಕುರಿತು ಸಹಮತ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.

Tags: #ಬೆಂಗಳೂರು#ಮಧು ಬಂಗಾರಪ್ಪ#ದೃಶ್ಯ ನ್ಯೂಸ್
Previous Post

ಅಕ್ರಮ ಮರಳು ಸಾಗಾಟ : ಇಬ್ಬರು ಪೊಲೀಸ್ ವಶಕ್ಕೆ …!!

Next Post

ಎಸ್ ಎಲ್ ಆರ್ ಎಮ್ ಕಾರ್ಯಕರ್ತರ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾಗಿ ಮಾಧವಿ,ಕೆ ಮುಡಾರು ಅವಿರೋಧ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಸ್ ಎಲ್ ಆರ್ ಎಮ್ ಕಾರ್ಯಕರ್ತರ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾಗಿ ಮಾಧವಿ,ಕೆ ಮುಡಾರು ಅವಿರೋಧ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News