Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದೇವಳಗಳ ಜೀರ್ಣೋದ್ಧಾರ ನಾಡಿಗೆ ಶ್ರೇಯಸ್ಸು ಶ್ರೀ ಶ್ರೀ ರಮಾನಂದ ಗುರೂಜಿ..!! 

Dhrishya News by Dhrishya News
13/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ :ದ್ರಶ್ಯ ನ್ಯೂಸ್ : ಅಕ್ಟೋಬರ್ 13: ಕಲ್ಪತರು ನಾಡದ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶುಕ್ರವಾರದ ಕೋಟೆ ಬಾಗಿಲು ಹೊಸ ಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಕ್ಷ್ಮೀ ಮದ್ದರ ಲಕ್ಕಮ್ಮ ದೇವಾಲಯವು ದೊಡ್ಡಣ್ಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿಗಳಾದ ಪರಮಪೂಜ್ಯ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ಜೀರ್ಣೋದ್ಧಾರಗೊಳ್ಳಲಿದೆ.

ಆ ಪ್ರಯುಕ್ತ ನಡೆದ ಸಭೆಯಲ್ಲಿ ಮದರ ಲಕ್ಕಮ್ಮ ಟ್ರಸ್ಟ್ ಹಾಗೂ ಜೀರ್ಣೋದ್ದಾರ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ದೇವಾಲಯದ ಭಕ್ತರು ಮತ್ತು ಆಡಳಿತ ಮಂಡಳಿಯ ಸದಸ್ಯರುಗಳು ಸರ್ವಾನುಮತದಿಂದ ಪರಮ ಪೂಜ್ಯ ಶ್ರೀ ಗುರೂಜಿರವರನ್ನು ನೇಮಕ ಮಾಡಿಕೊಂಡಿದ್ದ ಅದರ ಅಂಗವಾಗಿ ಸಮಿತಿಯ ಎಲ್ಲಾ ಸದಸ್ಯರುಗಳು ಹಾಗೂ ದೇವಳದ ಮುಖ್ಯಸ್ಥರಾದ ಶ್ರೀ ಲಕ್ಷ್ಮೀಶ ರವರ ನೇತೃತ್ವದಲ್ಲಿ ಜಗನ್ಮಾತೆ ಶ್ರೀ ದುರ್ಗಾ ಆದಿಶಕ್ತಿಯ ಕ್ಷೇತ್ರದೊಡ್ಡಣ್ಣಗುಡ್ಡೆಗೆ ಭೇಟಿ ನೀಡಿ ಪೂಜ್ಯರನ್ನು ಮೈಸೂರು ಪೇಟ ತೊಡಿಸಿ ಮಂಗಳೂರು ಮಲ್ಲಿಗೆ ಅರ್ಪಿಸಿ, ಶಾಲು ಹೊದಿಸಿ ಗೌರವಿಸಲಾಯಿತು,

ಗೌರವ ಸ್ವೀಕರಿಸಿ ಮಾತನಾಡಿದ ಪೂಜ್ಯ ಗುರುಗಳು ಅಜೀರ್ಣಾವಸ್ಥೆಯಲ್ಲಿರುವ ದೇವಳಗಳ ಜೀರ್ಣೋದ್ಧಾರ ಇಡೀ ಊರಿಗೆ ಮಾತ್ರವಲ್ಲ ನಾಡಿಗೆ ಒಳಿತನ್ನು ಮಾಡಲಿದೆ.. ಈ ಐತಿಹಾಸಿಕ ಕಾರ್ಯಕ್ಕೆ ನಿಮ್ಮಗಳೆಲ್ಲರ ಸಂಕಲ್ಪ ವಿಕಲ್ಪ ವಾಗದೆ ನಿಮ್ಮೆಲ್ಲರನ್ನು ಮುನ್ನಡೆಸಲಿ ಎಂದು ಹಾರೈಸಿದರು.. ಜೀರ್ಣೋದ್ದಾರಕ್ಕೆ ಬೇಕಾದ ಎಲ್ಲ ರೀತಿಯ ಮಾರ್ಗದರ್ಶನ, ಸಲಹೆ, ಸೂಚನೆಯನ್ನು ನೀಡುವುದಾಗಿ ಅಭಯ ನೀಡಿ ಆಶೀರ್ವಾದ ಮಾಡಿದರು,ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ರಂಗಸ್ವಾಮಿ ಸಿ ಎನ್ , ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಶ್ರೀ ಚಿನಿ ಪುರುಷೋತ್ತಮ್, ಉಪಾಧ್ಯಕ್ಷರಾದ ಶ್ರೀ ವೆಂಕಟೇಶ್ ಹೆಚ್ ಆರ್, ಟ್ರಸ್ಟಿಗಳಾದ ಶ್ರೀಮತಿ ನಾಗರತ್ನ, ಶ್ರೀ ರವಿಕುಮಾರ್ ಸಿ ಎನ್, ಶ್ರೀಮತಿ ಶಾಂತ, ಶ್ರೀಮತಿ ಅಕ್ಷತ, ಹಾಗೂ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಗುರುಮೂರ್ತಿ ಸಿ. ಟಿ, ಶ್ರೀ ರಂಗರಾಜು, ಮರುಳ ಸಿದ್ದೇಶ್ವರ ಸ್ವಾಮಿ, ಶ್ರೀ ಯಶವಂತ ಶೆಟ್ಟಿ, ಕು,ಧವಳಶ್ರೀ, ಕು ಬ್ರಿತಿವರ್ದಿನಿ, ಹಾಗೂ ಉಪಸ್ಥಿತರಿದ್ದರು,,ಇದೇ ಸಮಯದಲ್ಲಿ ಆದಿಶಕ್ತಿ ಕ್ಷೇತ್ರದ ಉಸ್ತುವಾರಿಗಳಾದ ಶ್ರೀಮತಿ ಕುಸುಮ ನಾಗರಾಜ್ ಶ್ರೀ  ಸ್ವಸ್ತಿಕ್ ಆಚಾರ್ಯರು ಹಾಗೂ ಕ್ಷೇತ್ರ ಪುರೋಹಿತರ ನೇತೃತ್ವದಲ್ಲಿ ಎಲ್ಲರಿಗೂ ಅಮ್ಮನವರ ಅನುಗ್ರಹ ಪ್ರಸಾದ ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

Previous Post

ಉಡುಪಿ: ನಗರದ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕರ್ನಾಟಕ ರಕ್ಷಣಾ ವೇದಿಕೆ ಫಲಶ್ರುತಿ..!!!

Next Post

ಸಾಲಿಗ್ರಾಮ: ಪರವಾನಿಗೆ ರಹಿತ ಅಕ್ರಮ ಪಟಾಕಿ ದಾಸ್ತಾನು : ಪಟಾಕಿ ವಶಕ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಲಿಗ್ರಾಮ: ಪರವಾನಿಗೆ ರಹಿತ ಅಕ್ರಮ ಪಟಾಕಿ ದಾಸ್ತಾನು : ಪಟಾಕಿ ವಶಕ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check