Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಇಬ್ಬರು ಮಕ್ಕಳೊಂದಿಗೆ ಮನೆಯಿಂದ ಹೊರಗೆ ಹೋದ ಮಹಿಳೆ ವಾಪಾಸು ಬಾರದೇ ನಾಪತ್ತೆ..!

Dhrishya News by Dhrishya News
13/10/2023
in ಕರಾವಳಿ, ಸುದ್ದಿಗಳು
0
0
SHARES
29
VIEWS
Share on FacebookShare on Twitter

ಉಡುಪಿ : ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆ ತನ್ನ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4)ರೊಂದಿಗೆ ಅ.6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಕ್ಕಳೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ.

ಮಲ್ಲು 3 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ.

ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Tags: #ಪುತ್ತೂರು#ನಾಪತ್ತೆ#ದೃಶ್ಯ ನ್ಯೂಸ್
Previous Post

ಸಾಲಿಗ್ರಾಮ: ಪರವಾನಿಗೆ ರಹಿತ ಅಕ್ರಮ ಪಟಾಕಿ ದಾಸ್ತಾನು : ಪಟಾಕಿ ವಶಕ್ಕೆ..!!

Next Post

ಮಾಜಿ ಸಚಿವ ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರಚೋದನಕಾರಿ ಭಾಷಣ: ಸುಮೋಟೋ ಕೇಸ್ ದಾಖಲು..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಜಿ ಸಚಿವ ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರಚೋದನಕಾರಿ ಭಾಷಣ: ಸುಮೋಟೋ ಕೇಸ್ ದಾಖಲು..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026

Recent News

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved