Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಾಜಿ ಸಚಿವ ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರಚೋದನಕಾರಿ ಭಾಷಣ: ಸುಮೋಟೋ ಕೇಸ್ ದಾಖಲು..!!!

Dhrishya News by Dhrishya News
13/10/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಶಿವಮೊಗ್ಗ: ಅಕ್ಟೋಬರ್: 13: ದೃಶ್ಯ ನ್ಯೂಸ್ : ಪ್ರಚೋದನಕಾರಿ ಭಾಷಣ ಆರೋಪ‌ ಹಿನ್ನಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರಿಂದ ಸುಮೋಟೋ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಮಥುರಾ ಪ್ಯಾರಡೈಸ್ ಹೋಟೆಲ್ ಎದುರು ಗುರುವಾರ ರಾಗಿಗುಡ್ಡ ಗಲಭೆ ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಿಂದೂ ಸಮಾಜ ಇವತ್ತಿನ ತನಕ ಕಾನೂನನ್ನು ಕೈಗೆ ತೆಗೆದುಕೊಂಡಿಲ್ಲ. ಹರ್ಷನ ಕೊಲೆಯಾದಾಗ ನಾವು ಲಾಂಗು, ಮಚ್ಚುಗಳನ್ನು ಹಿಡಿದುಕೊಂಡು ಮುಸಲ್ಮಾನರ ಬೀದಿಗಳಿಗೆ ಹೋಗಿದ್ದರೆ, ಮಾರಿ ಜಾತ್ರೆಯಲ್ಲಿ ಕುರಿ ಕಡಿದು ಹಾಕಿದಂಗೆ ಕಡಿದು ಹಾಕಿ ಬಿಡುತ್ತಿದ್ದೇವು. ಆ ಬದುಕು ನಾವು ಮಾಡಲಿಲ್ಲ. ಈ ದೇಶದಲ್ಲಿರುವ ಹಿಂದುಗಳು ಮುಸಲ್ಮಾನರು ಒಟ್ಟಾಗಿ ಇರಬೇಕೆಂಬ ಆಸೆ ಇದೆ ಆದರೆ ಒಟ್ಟಾಗಿರಲು ಇವರು ಬಿಡುವುದಿಲ್ಲ. ಇಲ್ಲಿರುವ ಹೆಣ್ಣು ಮಕ್ಕಳು ಕಿತ್ತೂರು ರಾಣಿ ಚೆನ್ನಮ್ಮ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ರಕ್ತವನ್ನು ಹಂಚಿಕೊಂಡು ಹುಟ್ಟಿದ್ದಾರೆ. ಅವರ ಸುದ್ದಿಗೆ ಬಂದರೆ ಆ ಹೆಣ್ಣು ಮಕ್ಕಳು ಸುಮ್ಮನೆ ಬಿಡಲ್ಲ ನಿಮ್ಮನ್ನು ಕೊಚ್ಚಿ ಹಾಕುತ್ತಾರೆʼʼ ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎನ್ನಲಾಗಿದೆ.

ಪ್ರಚೋದನಕಾರಿ ಭಾಷಣದ ಮೂಲಕ ಕೋಮು ಭಾವನೆ ಕೆರಳಿಸಿದ್ದಾರೆ ಎಂಬ ಆರೋಪ‌ ಹಿನ್ನಲೆ ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 153 ಎ ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

Tags: #ಶಿವಮೊಗ್ಗ#ದೃಶ್ಯ ನ್ಯೂಸ್
Previous Post

ಉಡುಪಿ :ಇಬ್ಬರು ಮಕ್ಕಳೊಂದಿಗೆ ಮನೆಯಿಂದ ಹೊರಗೆ ಹೋದ ಮಹಿಳೆ ವಾಪಾಸು ಬಾರದೇ ನಾಪತ್ತೆ..!

Next Post

ಉಡುಪಿ: ಅ.14ರಂದು ಮಿಷನ್ ಆಸ್ಪತ್ರೆಯಲ್ಲಿ ಉಪಶಾಮಕ ಆರೈಕಾ ದಿನಾಚರಣೆ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಅ.14ರಂದು ಮಿಷನ್ ಆಸ್ಪತ್ರೆಯಲ್ಲಿ ಉಪಶಾಮಕ ಆರೈಕಾ ದಿನಾಚರಣೆ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026
ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

ಉಡುಪಿ: ಕ್ರೆಡಿಟ್ ಕಾರ್ಡ್‌ನಿಂದ ₹1.13 ಲಕ್ಷ ಅಕ್ರಮ ವರ್ಗಾವಣೆ

09/10/2026
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ 14.35 ಲಕ್ಷ ರೂ. ವಂಚನೆ..!

09/10/2026
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026

Recent News

imunify-bot-check