Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಿರ್ವ :ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ..!!

Dhrishya News by Dhrishya News
13/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
133
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 13:ದ್ರಶ್ಯ ನ್ಯೂಸ್:ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಆ.13ರ ಶುಕ್ರವಾರ ಪತ್ತೆಯಾಗಿದೆ.

ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಮೃತ ಯುವತಿಯಾಗಿದ್ದಾಳೆ.

ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಸಮೀಪದ ನದಿ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ಹಿಂತಿರುಗದ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿ.ಕಾಂ. ಪದವೀಧರೆಯಾಗಿದ್ದ ವಿನಿತಾ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು. ನಾಪತ್ತೆಯಾದ ಬಳಿಕ ಆಕೆ ಉಪಯೋಗಿಸುತ್ತಿದ್ದ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಬಂಧಿಕರ, ಸ್ನೇಹಿತರ ಮನೆ, ಅಸುಪಾಸಿನಲ್ಲಿ ಹುಡುಕಾಡಿದ್ದು ಎಲ್ಲೂ ಪತ್ತೆಯಾಗಿರಲಿಲ್ಲ.

ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಲ್ಪೆಯ ಮುಳುಗು ತಜ್ಞ ಈಶ್ವರ್‌ ಮಲ್ಪೆ ಕೊಳೆತ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದು, ಮರಣೋತ್ತರ ಶವ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Previous Post

ಉಡುಪಿ: ಅ.14ರಂದು ಮಿಷನ್ ಆಸ್ಪತ್ರೆಯಲ್ಲಿ ಉಪಶಾಮಕ ಆರೈಕಾ ದಿನಾಚರಣೆ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮ..!!

Next Post

ಉಡುಪಿ:ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

09/10/2026
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026

Recent News

imunify-bot-check