Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ; ಮಹಿಷ ದಸರಾ ಆಚರಣೆಯ ಪರ,ವಿರೋಧ, ಪ್ರತಿಭಟನೆ ಹಾಗೂ ಮೆರವಣಿಗೆಗಳನ್ನು ನಿಷೇದಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶ..!!

Dhrishya News by Dhrishya News
13/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
54
VIEWS
Share on FacebookShare on Twitter

ಉಡುಪಿ : ಅಕ್ಟೋಬರ್13:ದ್ರಶ್ಯ ನ್ಯೂಸ್: ಮಹಿಷ ದಸರಾ ಆಚರಣೆಯ ಪರ,ವಿರೋಧ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್, ಅಳವಡಿಸುವುದು ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸುವುದನ್ನು ನಿಷೇಧಿಸಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ

ನವರಾತ್ರಿ ಉತ್ಸವ ಪ್ರಾರಂಭಗೊಳ್ಳಲಿದ್ದು, ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳನ್ನು ಅವಲೋಕಿಸಿ  ಉಡುಪಿ, ಮಣಿಪಾಲ, ಮಲ್ಪೆ ಮತ್ತು ಹೆಚ್ಚಿನ ಕಡೆಗಳಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯ ಜನದಟ್ಟಣೆ/ಸಂಚಾರ ಅಂಗಡಿ ಮುಂಗಟ್ಟುಗಳ ಚಟುವಟಿಕೆಗಳು ಹೆಚ್ಚಾಗಿ ಜರಗುವುದರಿಂದ ದಿನಾಂಕ:14.10.2023 ಮತ್ತು 15.10.2023 ರಂದು ಉಡುಪಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಗಮ ಸಂಚಾರಕ್ಕೆ ವ್ಯತ್ಯಯ ಉಂಟಾಗುವುದರಿಂದ  ದಿನಾಂಕ:14.10.2023 ರಿಂದ 15,10,2023 ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಈ ಕೆಳಕಂಡ ಆದೇಶ ಹೊರಡಿಸಿರುತ್ತಾರೆ

ನಿಬಂಧನೆಗಳು

• ಮಹಿಷ ದಸರ ಆಚರಣೆ ಪರ/ವಿರೋಧದದ ಬಗೆ, ಯಾವುದೇ ಪೋಸ್ಟರ್, ಬ್ಯಾನರ್, ಬಂಟಿಂಗ್ ಅಳವಡಿಸುವುದು (ಪ್ರತಿಭಟನೆ | ಮೆರವಣಿಗೆಗಳನ್ನು ಅವಹೇಳನಕಾರಿಯಂತಹ ಯಾವುದೇ ಘೋಷಣೆಗಳು/ಭಾಷಣಗಳು ಪ್ರಕಟಣೆಗಳು, ಅವಾಚ್ಯ ಶಬ್ದಗಳ ಬಳಕೆ ಪ್ರಚೋದನಾಕಾರಿ ಭಾಷಣ/ ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ

• ಶಸ್ತ್ರಗಳು, ದೊಣಿಗಳು, ಕತ್ತಿಗಳು, ಈಟೆಗಳು, ಗದಗಳು, ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಓಯುವುದನ್ನು ನಿಷೇಧಿಸಿದೆ.

ಪಟಾಕಿಗಳನ್ನು ಸಿಡಿಸುವುದು, ಯಾವುದ ಕಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

• ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುನ್ನು ವಿಷೇಧಿಸಿದೆ.

• ಪುಚೋದಿಸಬಹುದಾದದ ಬಹಿರಂಗ ಘೋಷಣೆಗಳನ್ನು ಮಾಡುವುದು ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು ಆವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಪುಯೋಗ ಮಾಡುವುದು, ಮತ್ತು ಚಿತ್ರಗಳನ್ನು ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಅಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು ಪ್ರದರ್ಶಿಸುವುದು ಅಥವಾ ಪುಸಾರ ಮಾಡುವುದನ್ನು ನಿಷೇಧಿಸಿದೆ.

ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ   ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ:ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ..!!

Next Post

ಉಡುಪಿ : ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚನೆ .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚನೆ .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

09/10/2026
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026

Recent News

imunify-bot-check