Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಚಿತ ಗ್ಯಾಸ್ ಸಿಲಿಂಡರ್ `ಉಜ್ವಲಾ ಯೋಜನೆ’ಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ..!!

Dhrishya News by Dhrishya News
14/10/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
49
VIEWS
Share on FacebookShare on Twitter

ಬೆಂಗಳೂರು :ಅಡುಗೆ ಅನಿಲ ಉಚಿತ ಸಂಪರ್ಕಕ್ಕೆ ಪ್ರಧಾನ ಮಂತ್ರಿ ಉಜ್ವಲಾ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ. ಅಡುಗೆ ಅನಿಲ ಸಂಪರ್ಕ ಪಡೆಯದೇ ಅವಕಾಶ ವಂಚಿತರಾಗಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಬಾರಿ  ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ ಗ್ರಾಹಕರು ತಮ್ಮ ವ್ಯಾಪ್ತಿಯಲ್ಲಿರುವ ಗ್ಯಾಸ್‌ ಏಜೆನ್ಸಿಗಳನ್ನು ಸಂಪರ್ಕಿಸಿ ಉಜ್ವಲ್‌ ಯೋಜನೆಯಡಿ ಅನಿಲ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಪಡೆಯಬಹುದು

ಗ್ಯಾಸ್‌ ಸಂಪರ್ಕ ನೀಡುವ ನಾನಾ ತೈಲ ಕಂಪನಿಯ ಗ್ಯಾಸ್‌ ಏಜೆನ್ಸಿಗಳನ್ನು ಗ್ರಾಹಕರೇ ನೇರವಾಗಿ ಆಯ್ಕೆ ಮಾಡಿಕೊಂಡು ಉಜ್ವಲ್‌ ಯೋಜನೆಯಡಿ ಸಂಪರ್ಕ ನೀಡುವಂತೆ ಆನ್‌ಲೈನ್‌ ಮೂಲಕ ಅರ್ಜಿಯೊಂದಿಗೆ ಅಗತ್ಯ ದಾಖಲಾತಿ ಸಲ್ಲಿಸಬೇಕಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮಹಿಳೆಯರು  ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ https://www.pmuy.gov.in/ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.. .

Tags: #pmujwalyojna#bplholders#lpg#freelpg#pm
Previous Post

ಉಡುಪಿ : ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚನೆ .!!

Next Post

ಮಂಗಳೂರು : ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ದೈವ ಕೋಲಗಳ ಟ್ಯಾಬ್ಲೊಗಳಿಗೆ ಅವಕಾಶ ಇಲ್ಲ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ದೈವ ಕೋಲಗಳ ಟ್ಯಾಬ್ಲೊಗಳಿಗೆ ಅವಕಾಶ ಇಲ್ಲ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check