Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮೈಸೂರು :ನಾಡ ಹಬ್ಬ ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಂದ ಚಾಲನೆ..!!

Dhrishya News by Dhrishya News
15/10/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಮೈಸೂರು  :ಅಕ್ಟೋಬರ್ 15:ದ್ರಶ್ಯ ನ್ಯೂಸ್ ಚಾಮುಂಡಿಬೆಟ್ಟದ ದೇವಿ ಸನ್ನಿಧಿಯಲ್ಲಿ ಬೆಳಗ್ಗೆ 10:15ರಿಂದ 10:36ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಜತೆಗಿದ್ದರು

ಈ ಸಂದರ್ಭದಲ್ಲಿ  ಮಾತನಾಡಿದ ಅವರು ನಾನು ಇಂದು ಹಚ್ಚಿದ್ದು ಕನ್ನಡದ ದೀಪ, ಹಚ್ಚಿದ್ದು ಕೇವಲ ನನ್ನ ಕೈ, ಆದರೆ ಇದಕ್ಕೆ ಚೈತ್ಯನ್ಯ ನೀಡಿದ್ದು ಈ ನಾಡಿನ ಹಿರಿಯರದ್ದು ಅವರ ಅಶಯದ್ದು ಆಗಿದೆ ಅಂತ ತಿಳಿಸಿದರು. ದಸರಾ ಎನ್ನುವುದು ಜೀವಂತ ಮಹಾಕಾವ್ಯವಾಗಿದ್ದು, ದ.ಭಾರತದ ವೀರ ಕಥೆಯೇ ಇದಾಗಿದೆ ಅಂತ ಹೇಳಿದ ಅವರು, ಮೂರು ಮುಕ್ಕಾಲು ಗಳಿಗೆ ಚಿನ್ನದ ಮಳೆ ಸುರಿಸಿದ ರಾಜ್ಯ ವಿಜಯನಗರವಾಗಿದೆ ಅಂತ ಅವರು ಹೇಳಿದರು. ಶಾಂತಿ ಮಂತ್ರ ಕನ್ನಡವಾಗಿದ್ದು, ಕರ್ನಾಟಕದಲ್ಲಿ ವಾಸ ಮಾಡುತ್ತಿರುವವರು ಎಲ್ಲರೂ ಕೂಡ ಕನ್ನಡಿಗರೇ ಅಂತ ಅವರು ಹೇಳಿದರು

ಈ ಸಂಧರ್ಭ  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ,ವ ಸದಸ್ಯ ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿ.ಪಂ. ಸಿಇಓ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

Previous Post

ಇಂದಿನಿಂದ ಅಕ್ಟೋಬರ್ 24ರ ವರೆಗೆ ದೊಡ್ಡನಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಸನ್ನಿದಾನದಲ್ಲಿ ವೈಭವದ ” ಶರನ್ನವರಾತ್ರಿ ಮಹೋತ್ಸವ-2023″..!!

Next Post

ಕಾಡುಹಂದಿ ಬೇಟೆಗೆ ಕಚ್ಚಾ ಬಾಂಬ್‌ಗಳನ್ನಿಟ್ಟ ಇಬ್ಬರು ಖತರ್ನಾಕ್ ಆರೋಪಿಗಳ ಬಂಧನ :ಬ್ರಹ್ಮಾವರ ಪೊಲೀಸರ ಕಾರ್ಯಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಡುಹಂದಿ ಬೇಟೆಗೆ ಕಚ್ಚಾ ಬಾಂಬ್‌ಗಳನ್ನಿಟ್ಟ ಇಬ್ಬರು ಖತರ್ನಾಕ್ ಆರೋಪಿಗಳ ಬಂಧನ :ಬ್ರಹ್ಮಾವರ ಪೊಲೀಸರ ಕಾರ್ಯಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

09/10/2026
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026

Recent News

imunify-bot-check