Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ರಹ್ಮಾವರ : ಉಚಿತ ಟೈಲರಿಂಗ್, ಬ್ಯೂಟಿ ಪಾರ್ಲರ್, ಸ್ಮಾರ್ಟ್ ಪೋನ್ ರಿಪೇರಿ ಸೇರಿದಂತೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ..!!

Dhrishya News by Dhrishya News
16/10/2023
in ಕರಾವಳಿ, ಸುದ್ದಿಗಳು
0
0
SHARES
28
VIEWS
Share on FacebookShare on Twitter

ಬ್ರಹ್ಮಾವರ: ಅಕ್ಟೋಬರ್ 16: ದ್ರಶ್ಯ ನ್ಯೂಸ್: ಬ್ರಹ್ಮಾವರದ ರುಡ್ ಶೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಬ್ಯೂಟಿ ಪಾರ್ಲರ್, ಸ್ಮಾರ್ಟ್ ಪೋನ್ ರಿಪೇರಿ ಸೇರಿದಂತೆ ವಿವಿಧ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕುರಿತಂತೆ ಬ್ರಹ್ಮಾವರದಲ್ಲಿನ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಉಡುಪಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ 18 ರಿಂದ 45 ವಯೋಮಿತಿಯೊಳಗಿರುವ, ಸ್ವ ಉದ್ಯೋಗ ಮಾಡಲು l ಆಸಕ್ತಿ ಹೊಂದಿದವರು ಅರ್ಜಿ ಸಲ್ಲಿಸಬಹುದು

ತರಬೇತಿಯಲ್ಲಿ ಸಂಬಂಧಪಟ್ಟ ವಿಷಯದ ಜೊತೆಗೆ ಉದ್ಯಮ ನಿರ್ವಹಣೆ ಹಾಗೂ ಬ್ಯಾಂಕಿನ ವ್ಯವಹಾರದ ಬಗ್ಗೆ ಮಾಹಿತಿ ನೀಡಲಾಗುವುದು ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಟ್ರಸ್ಟ್, ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ನಡೆಯುವ ಈ ಸಂಸ್ಥೆಯಲ್ಲಿ ತರಬೇತಿಗಳು ಸಂಪೂರ್ಣ ಉಚಿತವಾಗಿದ್ದು, ವಸತಿಯತವಾಗಿವೆ.

ತರಬೇತಿಯಲ್ಲಿ ಉಚಿತ ಸಮವಸ್ತ್ರ, ಟೂಲ್ ಕಿಟ್ ಕೂಡಾ ನೀಡಲಾಗುವುದು. ಆಸಕ್ತರು ಕೂಡಲೇ ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ವಯಸ್ಸು, ವಿದ್ಯಾರ್ಹತೆ: ಅನುಭವಗಳ ವಿವರಗಳೊಂದಿಗೆ ತಕ್ಷಣ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ಸಂಸ್ಥೆಯ ದೂರವಾಣಿ ಸಂಖ್ಯೆ 9844086383, 9448348569, 9449862808 ಸಂಪರ್ಕಿಸಿ ಅಥವಾ ವೆಬ್‌ಸೈಟ್ www.rudsetitraining.org ಗೆ ಭೇಟಿ ನೀಡಿ. E mail ಮೂಲಕ ಅರ್ಜಿ ಕಳುಹಿಸಬಹುದು rudhvr@gmail.com.
ಇನ್ನೂ ನೀವು ಪೋಸ್ಟ್ ಮೂಲಕ ಅರ್ಜಿ ಸ್ಲಲಿಸೋದಾದ್ರೇ ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, 52ನೇ ಹೇರೂರು, ಬ್ರಹ್ಮಾವರ 576 213 ಉಡುಪಿ ಜಿಲ್ಲೆ. ಇಲ್ಲಿಗೆ ಕಳುಹಿಸಬಹುದಾಗಿದೆ

Tags: #ಬ್ರಹ್ಮವರ#ಅರ್ಜಿ ಅಹ್ವಾನ#ನ್ಯೂಸ್
Previous Post

ಶಿರ್ವ ಸಂತ ಮೇರಿ ಪ.ಪೂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ..!!

Next Post

ಆನೆಗುಂದಿ ಮಹಾ ಸಂಸ್ಥಾನ :ರಜತ ಮಂಟಪ ಸಮರ್ಪಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆನೆಗುಂದಿ ಮಹಾ ಸಂಸ್ಥಾನ :ರಜತ ಮಂಟಪ ಸಮರ್ಪಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News