Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರೈತರ ಪಂಪ್​ಸೆಟ್​ಗಳಿಗೆ ನಿತ್ಯ 5 ಗಂಟೆ ವಿದ್ಯುತ್​ ​ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ..!!

Dhrishya News by Dhrishya News
16/10/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಮೈಸೂರು:  ಇನ್ನು ಮುಂದೆ ರೈತರ ಪಂಪ್​ಸೆಟ್​ಗಳಿಗೆ ನಿತ್ಯ 5 ಗಂಟೆ ವಿದ್ಯುತ್​ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದರು,ರಾಜ್ಯದಲ್ಲಿ 2000 ಮೆಗಾ ವ್ಯಾಟ್ ವಿದ್ಯುತ್ ಕೊರತೆ ಇದೆ ಎಂದು ಸಿಎಂ . ಮೈಸೂರಿನಲ್ಲಿ ತಿಳಿಸಿದರು. .

ಕುಮಾರಸ್ವಾಮಿ ಹಾಗೂ ಬಿಜೆಪಿಯ ಆಡಳಿತವಿದ್ದಾಗ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಇರಲಿಲ್ಲ. ಹಾಗಾಗಿ ಈಗ ವಿದ್ಯುತ್ ಪೂರೈಕೆ ಸಮಸ್ಯೆ ಎದುರಾಗಿದೆ. ರಾಜ್ಯದ ಹೊರಗಡೆ ವಿದ್ಯುತ್ ಖರೀದಿಸಲಾಗುವುದು. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ‌” ಎಂದರು

Previous Post

ನಾಳೆ ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ..!!

Next Post

ಪುತ್ತೂರು: ಸ್ನೇಹಿತರೊಂದಿಗೆ ಈಜಲು ತೆರಳಿ ಹೊಳೆಗೆ ಇಳಿದು ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪುತ್ತೂರು: ಸ್ನೇಹಿತರೊಂದಿಗೆ ಈಜಲು ತೆರಳಿ ಹೊಳೆಗೆ ಇಳಿದು ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved