Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುತ್ತೂರು: ಸ್ನೇಹಿತರೊಂದಿಗೆ ಈಜಲು ತೆರಳಿ ಹೊಳೆಗೆ ಇಳಿದು ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ..!!

Dhrishya News by Dhrishya News
16/10/2023
in ಕರಾವಳಿ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಪುತ್ತೂರು, ಅ.16: ದೃಶ್ಯ ನ್ಯೂಸ್ : ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಹೊಳೆಗೆ ಈಜಲು ಇಳಿದ ವೇಳೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆಯಾಗಿದೆ.

ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಹಾಜಿ ಎಂಬವರ ಪುತ್ರ ತಸ್ಲೀಮ್ (17) ಮೃತ ಬಾಲಕ ಎಂದು ತಿಳಿದುಬಂದಿದೆ.

ಇವರು ಸುಳ್ಯದ ಅರಂತೋಡಿನಲ್ಲಿರುವ ತನ್ನ ಅಜ್ಜಿ ಮನೆಯಲ್ಲಿದ್ದು, ಅಲ್ಲಿಂದ ಪಿಯು ಕಾಜೇಜಿಗೆ ಹೋಗುತ್ತಿದ್ದರು. ಕಾಲೇಜಿಗೆ ರಜೆ ಇದ್ದ ಕಾರಣ ಮನೆಗೆ ಬಂದಿದ್ದರು ಎನ್ನಲಾಗಿದೆ. ತಸ್ಲೀಮ್ ರವಿವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಈ ವಿಷಯ ತಿಳಿಯುತ್ತಲೇ ಸ್ಥಳೀಯರು, ಮುಳುಗು ತಜ್ಞರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ತಸ್ಲೀಮ್ ಈಜಲು ತೆರಳಿದ್ದ ಸ್ಥಳದ ಸಮೀಪವೇ ಮೃತದೇಹ ಪತ್ತೆಯಾಗಿದೆ.

Tags: #ಪುತ್ತುರ್#ಮೃತದೇಹ ಪತ್ತೆ#ನ್ಯೂಸ್
Previous Post

ರೈತರ ಪಂಪ್​ಸೆಟ್​ಗಳಿಗೆ ನಿತ್ಯ 5 ಗಂಟೆ ವಿದ್ಯುತ್​ ​ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ..!!

Next Post

ಉಡುಪಿ : ಒಲಂಪಿಕ್ ಕ್ರೀಡಾಕೂಟದಲ್ಲಿ ಈಜು ಸ್ಪರ್ಧೆಗೆ ವಿಶೇಷ ಮಹತ್ವವಿದೆ: ಡಾ. ಶರತ್ ರಾವ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಒಲಂಪಿಕ್ ಕ್ರೀಡಾಕೂಟದಲ್ಲಿ ಈಜು ಸ್ಪರ್ಧೆಗೆ ವಿಶೇಷ ಮಹತ್ವವಿದೆ: ಡಾ. ಶರತ್ ರಾವ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check