Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರವಾಸಿಗರು ಘನತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯದೇ ಡಸ್ಟ್ಬಿನ್‌ಗೆ ಹಾಕಲು ಸೂಚನೆ..!!

Dhrishya News by Dhrishya News
16/10/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ, ಅಕ್ಟೋಬರ್ 16 ದೃಶ್ಯ ನ್ಯೂಸ್ : ಉಡುಪಿ ನಗರಸಭಾ ವ್ಯಾಪ್ತಿಯ ಶ್ರೀಕೃಷ್ಣಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದ ಬಳಿ ಇರುವ ಬ್ಲಾಕ್ ಸ್ಪಾಟ್ ಅನ್ನು ತೆರವುಗೊಳಿಸಲಾಗಿದ್ದು, ಶ್ರೀಕೃಷ್ಣಮಠಕ್ಕೆ ಬರುವ ಪ್ರವಾಸಿಗರು ಮತ್ತು ಭಕ್ತಾಧಿಗಳು ಘನತ್ಯಾಜ್ಯ ವಸ್ತುಗಳನ್ನು ಮತ್ತು ಅಡಿಗೆ ಮಾಡಿದ ವಸ್ತುಗಳನ್ನು ಅಲ್ಲಲ್ಲಿ ಎಸೆದು ಹೋಗುತ್ತಿರುವುದರಿಂದ ಸದರಿ ಕಸವನ್ನು ಅಲ್ಲೇ ಇರುವಂತಹ ಕಂಪೌoಡಿನ ಬಳಿಯಲ್ಲಿ ಮಿಶ್ರಣ ಮಾಡಿ ಸಂಗ್ರಹಿಸಲಾಗುತ್ತಿದೆ. ಈ ಪ್ರದೇಶದಲ್ಲಿ ಕಸ ಸಂಗ್ರಹವಾಗುತ್ತಿದ್ದು, ವಾರಕೊಮ್ಮೆ ಅಥವಾ ವಾರಕ್ಕೆ 2 ಬಾರಿ ಸ್ವಚ್ಛತೆ ಮಾಡಲಾಗುತ್ತಿದೆ.

ಪ್ರವಾಸಿಗರು ಬರುವಂತಹ ಉಡುಪಿ ನಗರ ಸ್ವಚ್ಛವಾಗಿ ಕಾಣಬೇಕೆಂಬ ಹಿತದೃಷ್ಟಿಯಿಂದ ನಗರಸಭಾ ವತಿಯಿಂದ ಹಸಿಕಸ, ಒಣಕಸ ವಿಂಗಡಣೆ ಮಾಡಿ, ಪ್ರತ್ಯೇಕವಾಗಿ ಸಂಗ್ರಹಿಸಲು ಹಸಿರು ಮತ್ತು ನೀಲಿ ಬಣ್ಣದ ಡಸ್ಟ್ಬಿನ್‌ಗಳನ್ನು ಇಟ್ಟು, ಅಲ್ಲಿ ಇರುವಂತಹ ಸ್ವಚ್ಛತಾ ಸಿಬ್ಬಂದಿಗಳಿಗೆ ಸ್ಥಳೀಯ ಸದಸ್ಯ ಗಿರೀಶ್ ಅಂಚನ್ ಹಾಗೂ ನಗರಸಭಾ ಪರಿಸರ ಅಭಿಯಂತರೆ ಸ್ನೇಹ ಕೆ.ಎಸ್, ಆರೋಗ್ಯ ನಿರೀಕ್ಷಕಿ ಶಶಿರೇಖಾ, ಮನೋಹರ, ಸ್ಯಾನಿಟರಿ ಸೂಪರ್‌ವೈಸರ್‌ಗಳಾದ ಸುರೇಶ್ ಶೆಟ್ಟಿ, ರಾಜು, ಸುರೇಂದ್ರ, ನಾಗಾರ್ಜುನರವರು ಪೌರಕಾರ್ಮಿಕರ ಸಹಾಯದೊಂದಿಗೆ ನೂತನ ಮಾದರಿಯ ಹಸಿಕಸ, ಒಣಕಸ ಡಸ್ಟ್ಬಿನ್‌ಗಳನ್ನು ಇರಿಸಿದ್ದು, ಪ್ರವಾಸಿಗರು ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ಡಸ್ಟ್ಬಿನ್ಗಳಲ್ಲಿ ಹಾಕಲು ಒಬ್ಬ ಸಿಬ್ಬಂದಿಯನ್ನು ನೇಮಕ ಮಾಡಿ ಪ್ರವಾಸಿಗರಿಗೆ ಘನತ್ಯಾಜ್ಯ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಲಾಗುತ್ತಿದೆ.

ಪ್ರತಿಯೊಬ್ಬ ನಾಗರಿಕರು ಘನತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿ ವಿಂಗಡಿಸಿ ಎಲ್ಲೆಂದರಲ್ಲಿ ಬಿಸಾಡದೆ ಡಸ್ಟ್ಬಿನ್‌ಗಳಲ್ಲಿ ಹಾಕಿ ನಗರಸಭೆಯ ವಾಹನಕ್ಕೆ ನೀಡಿ, ಸ್ವಚ್ಛಂದ ಪರಿಸರ ನಿರ್ಮಾಣಕ್ಕೆ ಸಹಕರಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಘನತ್ಯಾಜ್ಯಗಳನ್ನು ವಿಂಗಡಿಸಿ ಡಸ್ಟ್ಬಿನ್‌ಗಳಲ್ಲಿ ಹಾಕಲು ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Tags: #ಉಡುಪಿ#ಘನತ್ಯಾಜ್ಯ# ನ್ಯೂಸ್
Previous Post

ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ…!!!

Next Post

ಉಡುಪಿ : ಈಜು ತಜ್ಞ,ಜೀವರಕ್ಷಕ ಈಶ್ವರ್ ಮಲ್ಪೆ ಯವರಿಗೆ : ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಈಜು ತಜ್ಞ,ಜೀವರಕ್ಷಕ ಈಶ್ವರ್ ಮಲ್ಪೆ ಯವರಿಗೆ : ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

ಮಾಹೆಗೆ ಪ್ರತಿಷ್ಠಿತ ಬಿಎಸ್‌ಎಲ್‌-3 ಪ್ರಯೋಗಾಲಯ ಪ್ರಮಾಣೀಕರಣ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved