Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅ. 26 ರಿಂದ 28ರ ವರೆಗೆ ಪಾರಂಪರಿಕ ವೈದ್ಯರ ರಾಷ್ಟ್ರೀಯ ಸಮ್ಮೇಳನ..!!

Dhrishya News by Dhrishya News
17/10/2023
in ಕರಾವಳಿ, ಸುದ್ದಿಗಳು
0
0
SHARES
32
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 17ದ್ರಶ್ಯ ನ್ಯೂಸ್ : ಅ. 26ರಿಂದ 28ರ ವರೆಗೆ ಮಂಡ್ಯದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪಾರಂಪರಿಕ ವೈದ್ಯ ಪರಿಷತ್‌ ಕರ್ನಾಟಕ ಮತ್ತು ಶ್ರೀ ಕ್ಷೇತ್ರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ಪಾರಂಪರಿಕ ವೈದ್ಯರ ರಾಷ್ಟ್ರೀಯ ಮತ್ತು 14ನೇ ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ರಾಜ್ಯ ಸಮಿತಿ ಸದಸ್ಯ ಪಿ.ಜಯರಾಮ್‌ ರಾವ್‌ ಬಾರ್ಕೂರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಮ್ಮೇಳನದ ಸಾನ್ನಿಧ್ಯ ವಹಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಗೌರವಾಧ್ಯಕ್ಷತೆ, ಪರಿಷತ್‌ನ ರಾಜ್ಯಾಧ್ಯಕ್ಷ ಜಿ. ಮಹದೇವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸಲಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ಅವರು 3 ಸಾವಿರ ಪಾರಂಪರಿಕ ವೈದ್ಯರ ಮಾಹಿತಿ ಕೋಶವನ್ನು ಬಿಡುಗಡೆ ಮಾಡಲಿದ್ದಾರೆ ಎಂದರು.

ಸಾಂಕ್ರಾಮಿಕ ರೋಗಗಳು ಮತ್ತು ಜ್ವರ, ಸ್ತ್ರೀ ರೋಗ, ಸಂಧಿವಾತ, ಚರ್ಮರೋಗ, ಪಶುವೈದ್ಯ, ಮಧು ಮೇಹ ರೋಗ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ. ಹಿರಿಯ ಅನುಭವಿ 5 ಮಂದಿ ಪಾರಂಪರಿಕ ವೈದ್ಯರಿಗೆ “ಪಾರಂಪರಿಕ ವೈದ್ಯ ರತ್ನ ಪ್ರಶಸ್ತಿ’ ನೀಡಲಾಗುವುದು. ಪ್ರಶಸ್ತಿಯು ಪಂಚ ಲೋಹದ ಧನ್ವಂತರಿ ವಿಗ್ರಹ, 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಹೊರ ರಾಜ್ಯಗಳ 500 ವೈದ್ಯರು, ವಿವಿಧ ಜಿಲ್ಲೆಗಳ 2,500 ಮಂದಿ ಸೇರಿದಂತೆ ಒಟ್ಟು 3 ಸಾವಿರ ಮಂದಿ ವೈದ್ಯರು ಭಾಗವಹಿಸಲಿದ್ದಾರೆ ಎಂದರು.

2 ವರ್ಷಕ್ಕೊಮ್ಮೆ ಈ ಸಮ್ಮೇಳನ ನಡೆಯುತ್ತಿದೆ. ಪಾರಂಪರಿಕ ವೈದ್ಯರನ್ನು ಬೇಡಿಕೆಗಳ ಬಗ್ಗೆ ಸರಕಾರದ ಗಮನಕ್ಕೆ ತರಲಾಗುವುದು ಎಂದರು. ಉಡುಪಿ ತಾಲೂಕು ಅಧ್ಯಕ್ಷ, ವೈದ್ಯರಾದ ಹರೀಶ್‌ ಸಾಮಗ, ಶ್ರೀನಿವಾಸ್‌ ಪ್ರಸಾದ್‌ ಮಯ್ಯ, ಮುರಳೀಧರ ರಾವ್‌, ಗಣೇಶ್‌ ಭಟ್‌ ಪತ್ರಿಕಾಗೋಷ್ಠಿಯಲ್ಲಿದ್ದರು

Tags: #ಉಡುಪಿ#ಪಾರಂಪರಿಕ ವೈದ್ಯರ#ರಾಷ್ಟೀಯ ಸಮ್ಮೇಳನ #ನ್ಯೂಸ್
Previous Post

ಪುನೀತ್ ರಾಜ್ ಕುಮಾರ್ ಜನ್ಮದಿನ ಮಾ.17 ನ್ನು `ಸ್ಪೂರ್ತಿ ದಿನ’ವಾಗಿ ಆಚರಣೆ : ಸಿಎಂ ಸಿದ್ದರಾಮಯ್ಯ..!!

Next Post

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಪ್ರವಾಸಿಗರು, ಸ್ಥಳೀಯರು,ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಪ್ರವಾಸಿಗರು, ಸ್ಥಳೀಯರು,ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check