Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಪ್ರವಾಸಿಗರು, ಸ್ಥಳೀಯರು,ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..!!

Dhrishya News by Dhrishya News
17/10/2023
in ಕರಾವಳಿ, ಸುದ್ದಿಗಳು
0
0
SHARES
24
VIEWS
Share on FacebookShare on Twitter

ಉಡುಪಿ,ಅಕ್ಟೋಬರ್ 17:ದ್ರಶ್ಯ ನ್ಯೂಸ್ : ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತಗೊಂಡಿರುವ ಹಿನ್ನೆಲೆ ಮುಂದಿನ‌ 4 ದಿನ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ, ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಜನರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶಿಸಿದೆ.

ಅಕ್ಟೋಬರ್ 20 ರವರೆಗೂ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯು ಎಚ್ಚರಿಸಿದ್ದು, ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿರುವುದರಿಂದ ಅಲೆಗಳ ಎತ್ತರ ಹೆಚ್ಚಾಗಲಿದೆ ಮತ್ತು ಗಾಳಿಯ ವೇಗವು ಗಂಟೆಗೆ 40-45 ರಿಂದ 55 ಕಿ.ಮೀ. ಇರುವುದರಿಂದ ಸಮುದ್ರವು ಪ್ರಕ್ಷುಬ್ದತೆಯಿಂದ ಕೂಡಿರುತ್ತದೆ. ಹೀಗಾಗಿ ಮುಂದಿನ 4 ದಿನಗಳ ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ ಎಂದು ಪ್ರಾಧಿಕಾರವು ಆದೇಶದಲ್ಲಿ ತಿಳಿಸಿದೆ.

ಸಮುದ್ರದ ಹತ್ತಿರ ಓಡಾಡುವುದು ಮತ್ತು ಆಟವಾಡುವುದನ್ನು ಕೂಡ ನಿಷೇಧಿಸಲಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಾದಲ್ಲಿ ಟೋಲ್​ ಫ್ರೀ-1077, ದೂರವಾಣಿ ಸಂಖ್ಯೆ-0820-2574802ಕ್ಕೆ ಸಂಪರ್ಕಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Tags: #ಉಡುಪಿ#ಅರಬ್ಬಿ ಸಮುದ್ರ#ಎಚ್ಚರಿಕೆ#ನ್ಯೂಸ್
Previous Post

ಅ. 26 ರಿಂದ 28ರ ವರೆಗೆ ಪಾರಂಪರಿಕ ವೈದ್ಯರ ರಾಷ್ಟ್ರೀಯ ಸಮ್ಮೇಳನ..!!

Next Post

Alert Message Tips: ಎಮರ್ಜೆನ್ಸಿ ಅಲರ್ಟ್​ ಮೆಸೇಜ್​ ಇನ್ನೂ ನಿಮ್ಮ ಮೊಬೈಲ್​ಗೆ​ ಬಂದಿಲ್ವಾ? ಇಲ್ಲಿದೆ ಕಾರಣಗಳು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

Alert Message Tips: ಎಮರ್ಜೆನ್ಸಿ ಅಲರ್ಟ್​ ಮೆಸೇಜ್​ ಇನ್ನೂ ನಿಮ್ಮ ಮೊಬೈಲ್​ಗೆ​ ಬಂದಿಲ್ವಾ? ಇಲ್ಲಿದೆ ಕಾರಣಗಳು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check