Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

Alert Message Tips: ಎಮರ್ಜೆನ್ಸಿ ಅಲರ್ಟ್​ ಮೆಸೇಜ್​ ಇನ್ನೂ ನಿಮ್ಮ ಮೊಬೈಲ್​ಗೆ​ ಬಂದಿಲ್ವಾ? ಇಲ್ಲಿದೆ ಕಾರಣಗಳು..!!

Dhrishya News by Dhrishya News
17/10/2023
in ಕರಾವಳಿ, ಸುದ್ದಿಗಳು
0
0
SHARES
38
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 17:ದ್ರಶ್ಯ ನ್ಯೂಸ್ :ಇಂದಿನ ದಿನ ಹೆಚ್ಚಿನವರ ಮೊಬೈಲ್​ಗಳಲ್ಲಿ ಬೀಪ್​​ ಸೌಂಡ್ ಮತ್ತು ಅಲರ್ಟ್​ ಮೆಸೇಜ್ ಬಂದಿದೆ. ಆದ್ರೆ ಕೆಲವರ ಮೊಬೈಲ್​ಗೆ ಇನ್ನೂ ಬಾರದೇ ಇರುವುದು ಗೊಂದಲವನ್ನುಂಟು ಮಾಡಿದೆ. ಹಾಗಿದ್ರೆ ನಿಮ್ಮ ಮೊಬೈಲ್​ಗೂ ಅಲರ್ಟ್​ ಮೆಸೇಜ್, ಬೀಪ್ ಸೌಂಡ್​ ಬರ್ಬೇಕಾದ್ರೆ ಇಲ್ಲಿದೆ ಟಿಪ್ಸ್.

ಸೋಶಿಯಲ್ ಮೀಡಿಯಾಗಳಲ್ಲಿ ಕೆಲದಿನಗಳಿಂದ ಸುದ್ದಿಯೊಂದು ವೈರಲ್ ಆಗುತ್ತಿದ್ದು, ಇದೀಗ ಇಂದು ಅಂದರೆ ಅಕ್ಟೋಬರ್ 12ರಂದು ಪ್ರತಿಯೊಬ್ಬರ ಫೋನ್ನಲ್ಲೂ ಬೀಪ್ ಸೌಂಡ್ ಮತ್ತು ಎಮರ್ಜೆನ್ಸಿ ಮೆಸೇಜ್ ಬಂದಿದೆ. ಆದ್ರೆ ಈ ಸೌಂಡ್ ಮತ್ತು ಮೆಸೇಜ್ ಇನ್ನೂ ಕೆಲವರ ಮೊಬೈಲ್ಗೆ ಬರದೇ ಇರುವುದರಿಂದ ಹಲವರಲ್ಲಿ ಗೊಂದಲ ಉಂಟಾಗಿದೆ.

ಇತ್ತೀಚೆಗೆ ಹೆಚ್ಚಾಗುತ್ತಿರುವ ಪ್ರಕೃತಿ ವಿಕೋಪಗಳ ಕುರಿತು ಜನರಿಗೆ ತುರ್ತು ಸಂದೇಶ ನೀಡುವ ಉದ್ದೇಶದಿಂದ ಟೆಲಿಕಮ್ಯುನಿಕೇಶನ್ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೇರಿಕೊಂಡು ಈ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಲು ಮುಂದಾಗಿದೆ. ಇನ್ನು ಈ ವ್ಯವಸ್ಥೆ ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಕಂಪನಿ ಮೂಲಕ ಈ ಎಚ್ಚರಿಕೆಯ ಸಂದೇಶದ ಪರೀಕ್ಷೆ ನಡೆದಿತ್ತು.

ಮೆಸೇಜ್ನಲ್ಲಿ ಏನಿದೆ? ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶ. ಈ ಸಂದೇಶವನ್ನು ನಿರ್ಲಕ್ಷಿಸಿ ಏಕೆಂದರೆ ಇದಕ್ಕಾಗಿ ನೀವು ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇರುವುದಿಲ್ಲ. ಈ ಸಂದೇಶವನ್ನು ಟೆಸ್ಟ್ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಗೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ.

ಮೆಸೇಜ್ ಬರದಿರಲು ಕಾರಣ:
ಕೆಲ ಬಳಕೆದಾರರಿಗೆ ಮಾತ್ರ ಈ ಮೆಸೇಜ್ ಬಂದಿದ್ದು, ಇದು ನೀವುಯ ಬಳಸುವ ಸಿಮ್ ಮೇಲೆ ಸಂಬಂಧಿಸಿರುತ್ತದೆ. ಏರ್ಟೆಲ್, ಜಿಯೋ, ವೊಡಫೋನ್ ಈ ಬಳಕೆದಾರರಿಗೆ ಪ್ರತ್ಯೇಕ ಸಮಯದಲ್ಲಿ ಮೆಸೇಜ್ ಬಂದಿವೆ. ಅಲರ್ಟ್ ಮೆಸೇಜ್ ಸುಮಾರು 30 ನಿಮಿಷ ಕಾಲಘಟ್ಟದಲ್ಲಿ ಇರುತ್ತದೆ. ಈ ಅವಧಿಯಲ್ಲಿ ನಿಮ್ಮ ಮೊಬೈಲ್ ಸ್ವಿಚ್ ಆಫ್ ಆಗಿದ್ದರೆ ನಿಮಗೆ ಮೆಸೇಜ್ ಬಂದಿರುವುದಿಲ್ಲ. ಇನ್ನು ಮೊಬೈಲ್ ಸೆಟ್ಟಿಂಗ್ ಸಮಸ್ಯೆಯಾಗಿರಬಹುದು. ಇನ್ನು ಕೆಲವೊಮ್ಮೆ ಆ ನಗರಕ್ಕೆ ಸಂಬಂಧಪಟ್ಟಂತೆ ಮೆಸೇಜ್ ಬಂದಿರಬಹುದು.
ಇನ್ನು ನಿಮ್ಮ ಮೊಬೈಲ್ ಏರೋಪ್ಲೇನ್ ಮೋಡ್ನಲ್ಲಿದ್ದರೂ ಅಲರ್ಟ್ ಮೆಸೇಜ್ ಬರುವುದಿಲ್ಲ. ಈ ಮೆಸೇಜ್ನ ಅವಧಿ 30 ನಿಮಿಷದವರೆಗೆ ಇರುತ್ತದೆ. ಅವಧಿ ಮೀರಿದ ನಂತರ ನಿಮ್ಮ ಮೊಬೈಲ್ ಆನ್ ಆದ್ರೆ ನಾರ್ಮಲ್ ಮೆಸೇಜ್ ತರ ಈ ಮೆಸೇಜ್ ಬರುವುದಿಲ್ಲ.

ಇನ್ನು ನಿಮ್ಮ ಫೋನ್ನ ಸೆಟ್ಟಿಂಗ್ಸ್ನಲ್ಲಿ ಎಮರ್ಜೆನ್ಸಿ ಅಲರ್ಟ್ ಸಿಸ್ಟಮ್ ಅಥವಾ ಈ ಮೆಸೇಜ್ಗೆ ಸಂಬಂಧಪಟ್ಟ ಸೆಟ್ಟಿಂಗ್ಸ್ಗಳು ಆಫ್ ಆಗಿರಬಹುದು. ಇದು ಆನ್ ಆಗಿದ್ರೆ ಮಾತ್ರ ಮೆಸೇಜ್ ಬರಬಹುದು.
ಮೊಬೈಲ್ ಸೆಟ್ಟಿಂಗ್ ಸರಿಮಾಡಿ: ನಿಮ್ಮ ಮೊಬೈಲ್ನ ಸೆಟ್ಟಿಂಗ್ಸ್ಗೆ ಹೋಗಿ. ಅಲ್ಲಿ ಸರ್ಚ್ ಬಾರ್ನಲ್ಲಿ ‘ವೈರ್ಲೆಸ್ ಎಮರ್ಜೆನ್ಸಿ ನಾಟಿಫಿಕೇಶನ್‘ ಅನ್ನು ಸರ್ಚ್ ಮಾಡಿ. ಅಲ್ಲಿ ಅದು ಆಫ್ ಆಗಿದ್ರೆ ಅದನ್ನು ಆನ್ ಮಾಡಿ.

ವರದಿ : ಸಂದೇಶ್ ಆಚಾರ್ಯ ಕುಂದಾಪುರ

Tags: #ಉಡುಪಿ#Alert message#ನ್ಯೂಸ್
Previous Post

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಪ್ರವಾಸಿಗರು, ಸ್ಥಳೀಯರು,ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..!!

Next Post

ಕಾರ್ಕಳ :ಸಾಣೂರು ಗ್ರಾಮದಲ್ಲಿ ಉರುಳಿಗೆ ಬಿದ್ದ ಚಿರತೆ…!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಸಾಣೂರು ಗ್ರಾಮದಲ್ಲಿ ಉರುಳಿಗೆ ಬಿದ್ದ ಚಿರತೆ...!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved