Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ :ಸಾಣೂರು ಗ್ರಾಮದಲ್ಲಿ ಉರುಳಿಗೆ ಬಿದ್ದ ಚಿರತೆ…!!!

Dhrishya News by Dhrishya News
17/10/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಕಾರ್ಕಳ: ಅಕ್ಟೋಬರ್: 17: ದೃಶ್ಯ ನ್ಯೂಸ್ : ಸಾಣೂರು ಗ್ರಾಮದ ಇಂದಿರಾನಗರ ಹಲ್ಲೆಕಿ ಪರಿಸರದಲ್ಲಿ ಚಿರತೆ ಉರುಳಿಗೆ ಬಿದ್ದ ಘಟನೆ ನಡೆದಿದೆ. ನಿನ್ನೆ ರಾತ್ರಿ 9 ಗಂಟೆಗೆ ಬೈಕಿ ನಲ್ಲಿ ದಾರಿಯಲ್ಲಿ ಹೋಗುತಿದ್ದ ಮೆಸ್ಕಾಂ ಇಲಾಖೆಯ ದೇವಣ್ಣ ರಾವ್ ಮತ್ತು ಸಾಣೂರು ಪಂಚಾಯತ್ ಸದಸ್ಯ ಪ್ರಕಾಶ್ ರಾವ್ ಇಬ್ಬರು ಚಿರತೆ ಘರ್ಜಿಸುವ ಸದ್ದನು ಕೇಳಿ ವೀಕ್ಷಿಸಿದಾಗ ಚಿರತೆ ಉರುಳಿಗೆ ಬಿದ್ದಿರುವುದು ಕಂಡು ಬಂದಿದೆ.

ತಕ್ಷಣ ಕಾರ್ಕಳ ನಗರದ ಸಾಮಾಜಿಕ ಕಾರ್ಯಕರ್ತ ಪುರಸಭೆಯ ಮಾಜಿ ಸದಸ್ಯರಾದ ಪ್ರಕಾಶ್ ರಾವ್ ಅವರಿಗೆ ವಿಷಯವನ್ನು ತಿಳಿಸಿ ಕೂಡಲೇ ಅವರು ಕಾರ್ಯ ಪ್ರವೃತರಾಗಿ ಅರಣ್ಯ ಇಲಾಖೆ, ವನ್ಯಜೀವಿ ಸಂರಕ್ಷಣಾ ವಿಭಾಗಕ್ಕೆ ತಿಳಿಸಿ ಘಟನಾ ಸ್ಥಳಕ್ಕೆ ಧಾವಿಸಿ ಬಂದರು.

ಆರ್.ಎಫ್.ಒ ವಲಯ ಅಧಿಕಾರಿ ಪ್ರಭಾಕರ್ ಕುಲಾಲ್, ಕೇಂದ್ರ ಘಟಕದ ಉಪವಲಯಾಧಿಕಾರಿ ಪ್ರಕಾಶ್ ಚಂದ್ರ, ರಾಘವೇಂದ್ರ ಶೆಟ್ಟಿ, ಜಯರಾಮ್,ಚಂದ್ರಕಾಂತ್ ಪೌಲ್,ವಿತೇಶ್ ಶೆಟ್ಟಿ ಅರಣ್ಯ ವಿಕ್ಷಕ ಬಾಬು ಪೂಜಾರಿ ಕಾರ್ಯಾಚರಣೆ ಮಾಡಿ ಮಂಗಳೂರಿನ ಪಶು ವೈದ್ಯರು ಹಾಗೂ ಅರಿವಳಿಕೆ ತಜ್ಞರಾದ ಡಾ. ಯಶಸ್ವಿ ನಾರವಿ , ಡಾ. ಮೇಘನಾ, ಡಾ. ಕೀರ್ತನ ಜೋಶಿ ಸ್ಥಳಕ್ಕೆ ಆಗಮಿಸಿ ಚಿರತೆಗೆ ಗನ್ ಮೂಲಕ ಅರವಳಿಕೆ ಚುಚ್ಚು ಮದ್ದನ್ನು ನೀಡಿ ಚಿರತೆಯನ್ನು ಸೆರೆ ಹಿಡಿಯಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯ ಸತೀಶ್ ಪೂಜಾರಿ, ಸಂತೋಷ್ ರಾವ್ ಹಾಗೂ ಸ್ಥಳೀಯರು ಚಿರತೆಯನ್ನು ರಾತ್ರಿ ವೇಳೆ ಸೆರೆ ಹಿಡಿಯುವ ಕಾರ್ಯವನ್ನು ವೀಕ್ಷಿಸಿದರು. ಸಾಣೂರು, ಮಿಯಾರು ಗ್ರಾಮ, ಕಾರ್ಕಳ ನಗರ ಕಾಳಿಕಾಂಬಾ ಪ್ರದೇಶದಲ್ಲಿ ಚಿರತೆ ಹಾವಳಿ ತುಂಬಾ ಇದ್ದು ಇಲಾಖೆ ಚಿರತೆಯನ್ನು ಸೆರೆ ಹಿಡಿಯುವ ಬಗ್ಗೆ ಮುತುವರ್ಜಿ ವಹಿಸಬೇಕು. ಸಾರ್ವಜನಿಕರು ಜಾಗೃತೆಯಿಂದ ಇರಬೇಕೆಂದು ಸಾಮಾಜಿಕ ಕಾರ್ಯಕರ್ತ ಪುರಸಭೆಯ ಮಾಜಿ ಸದಸ್ಯ ಪ್ರಕಾಶ್ ರಾವ್ ವಿನಂತಿಸಿಕೊಂಡಿದ್ದಾರೆ.

ಅಲ್ಲದೇ ಸುಮಾರು 5 ಗಂಟೆಗಳಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿದ ತಂಡಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು.

Tags: #ಕಾರ್ಕಳ#ಚಿರತೆ#ನ್ಯೂಸ್
Previous Post

Alert Message Tips: ಎಮರ್ಜೆನ್ಸಿ ಅಲರ್ಟ್​ ಮೆಸೇಜ್​ ಇನ್ನೂ ನಿಮ್ಮ ಮೊಬೈಲ್​ಗೆ​ ಬಂದಿಲ್ವಾ? ಇಲ್ಲಿದೆ ಕಾರಣಗಳು..!!

Next Post

ಉಡುಪಿ :ಅಪರಿಚಿತ ವ್ಯಕ್ತಿಯೊಬ್ಬರ ಹತ್ಯೆ : ಕರಾವಳಿ ಬೈಪಾಸ್ ಬಳಿ ಘಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಅಪರಿಚಿತ ವ್ಯಕ್ತಿಯೊಬ್ಬರ ಹತ್ಯೆ : ಕರಾವಳಿ ಬೈಪಾಸ್ ಬಳಿ ಘಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved