Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪ : ಶಾಸಕ ಹರೀಶ್‌ ಪೂಂಜಾ ವಿರುದ್ದ ಪ್ರಕರಣ ದಾಖಲು..!!

Dhrishya News by Dhrishya News
18/10/2023
in ಕರಾವಳಿ, ಸುದ್ದಿಗಳು
0
0
SHARES
24
VIEWS
Share on FacebookShare on Twitter

ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ದ ಪ್ರಕರಣ ದಾಖಲಾಗಿದೆ.

ಅರಣ್ಯ ಇಲಾಖೆ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸರು ಶಾಸಕರು ಹಾಗೂ ಅವರ ಬೆಂಬಲಿಗರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ಟೋಬರ್‌ 9 ರಂದು ಬಿಜೆಪಿ ಶಾಸಕರು ಹಾಗೂ ಮುಖಂಡರು ಸ್ಥಳೀಯರೊಂದಿಗೆ ಸೇರಿ ಮನೆ ತೆರವು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಶಾಸಕ ಹರೀಶ್‌ ಪೂಂಜಾ ಅವರು ಅರಣ್ಯಾಧಿಕಾರಿಯನ್ನು ನಿಂದಿಸಿದ್ದರು. ಇಲ್ಲಿಯವರಿಗೂ ನೀವು ಎಲ್ಲಿ ಹೋಗಿದ್ದಿರಿ ಎನ್ನುವ ಜತೆಗೆ ಅವಾಚ್ಯ ಶಬ್ದಗಳನ್ನು ನಿಂದಿಸಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ವಲಯ ಅರಣ್ಯಾಧಿಕಾರಿ ಕೆ.ಕೆ. ಜಯಪ್ರಕಾಶ್‌ ದೂರು ದಾಖಲಿಸಿದ್ದಾರೆ.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಈಗಾಗಲೇ ನೊಟೀಸ್‌ ನೀಡಲಾಗಿದ್ದ ಮನೆಗಳ ತೆರವಿಗೆ ಹೋಗಿದ್ದಾಗ ಶಾಸಕರು ಹಾಗೂ ಅವರ ಬೆಂಬಲಿಗರು ಬೆದರಿಕೆ ಹಾಕಿ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯಾಧಿಕಾರಿ ಜಯಪ್ರಕಾಶ್ ದೂರಿನಲ್ಲಿ ತಿಳಿಸಿದ್ದಾರೆ

ಸಾರ್ವಜನಿಕ ಕೆಲಸಕ್ಕೆ ಅಡ್ಡಿಪಡಿಸಿದ ಜತೆಗೆ ಬೆದರಿಕೆ ಹಾಕಿದ ಕುರಿತು ಐಪಿಸಿ 1860(U/S-143, 353, 504, 149) ಅಡಿ ಪ್ರಕರಣ ದಾಖಲಿಸಿಕೊಂಡು ಧರ್ಮಸ್ಥಳ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

Tags: #ಬೆಳ್ತಂಗಡಿ#ಹರೀಶ್ ಪೂಂಜಾ#ನ್ಯೂಸ್
Previous Post

ಪರಶುರಾಮ ಥೀಮ್ ಪಾರ್ಕ್, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶ್ರೀರಾಮಸೇನೆ..!!

Next Post

ಉಡುಪಿ ಸ.ಪ.ಪೂ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಸ.ಪ.ಪೂ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check