Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಸ.ಪ.ಪೂ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ..!!

Dhrishya News by Dhrishya News
18/10/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ : ಅಕ್ಟೋಬರ್: 18: ದೃಶ್ಯ ನ್ಯೂಸ್ : ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಉಡುಪಿ ಇದರ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್) ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಇಂದು ನಡೆಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಯೊಂದು ಕ್ಷಣವು ಅಮೂಲ್ಯವಾದದ್ದು, ಸವಾಲುಗಳನ್ನು ಎದುರಿಸಿ ಗೆಲುವನ್ನು ಸಾಧಿಸಬೇಕು. ಇಲ್ಲಿ ಅಸಾಧ್ಯವಾದದ್ದು ಯಾವುದು ಇಲ್ಲ ಎಂದರು. ವಿದ್ಯಾರ್ಥಿಗಳೇ ಬದುಕಿನಲ್ಲಿ ಎಂದಿಗೂ ಸೋಲಬೇಡಿ ಎಂದರು.

ಈ ಸಂದರ್ಭದಲ್ಲಿ ಅಲೆವೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ನಾಯಕ್, ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು ಪೊಷಕರ ಸಮಿತಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿಗಾರ್, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕರಾದ ಮಾರುತಿ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲೀಲಾಬಾಯಿ ಭಟ್, ಸಮಾಜಶಾಸ್ತ್ರ ಉಪನ್ಯಾಸಕರಾದ ಕೃಷ್ಣಾನಂದ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಗಳಾದ ಪರಮೇಶ್ವರ ಹಾಗೂ ಶಿಬಿರಾರ್ಥಿಗಳು ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tags: #ಉಡುಪಿ#ಶಿಬಿರ#ಸಮಾರಂಭ#ನ್ಯೂಸ್
Previous Post

ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪ : ಶಾಸಕ ಹರೀಶ್‌ ಪೂಂಜಾ ವಿರುದ್ದ ಪ್ರಕರಣ ದಾಖಲು..!!

Next Post

ಉಡುಪಿ : ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ವೈಭವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ವೈಭವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved