Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ವೈಭವ..!!

Dhrishya News by Dhrishya News
18/10/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಉಡುಪಿ, ಅ. 18:ದ್ರಶ್ಯ ನ್ಯೂಸ್ : ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ, ಆದಿಶಕ್ತಿ ಕ್ಷೇತ್ರದಲ್ಲಿ ಸಂಪನ್ನಗೊಳ್ಳಲಿರುವ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

ಜಾನಪದ-ಭಾವಗೀತೆಗಳ ರಸದೌತಣ, ಸಾಂಸ್ಕೃತಿಕ ನೃತ್ಯ ಕಲಾ ಬಳಗ ಕುಂಜಿಬೆಟ್ಟು ಅವರಿಂದ ಕರಗ ನೃತ್ಯ, ಯಕ್ಷ ನೃತ್ಯ, ಜಾನಪದ ನೃತ್ಯ ಮತ್ತು ವಿಶೇಷವಾದ ಪಟ ನೃತ್ಯ, ಕೊರವಂಜಿ ನೃತ್ಯ ಸ್ಥಳೀಯರಿಂದ ವಿವಿಧ ಮನೋರಂಜನೆ ನೆರವೇರಿತು.

ಕಲಾ ಪ್ರಕಾರಗಳ ಸಂಸ್ಥೆಕಲಾನಿಧಿತಂಡದ ದಶಮಾನೋತ್ಸವ ಅಂಗವಾಗಿ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಸೋಮವಾರ ನೀಡಿದಜಾನಪದ-ಭಾವಗೀತೆಗಳ ಸಂಗೀತ ಸೌರಭ ಕಾರ್ಯಕ್ರಮ ಸಂದರ್ಭ ಕ್ಷೇತ್ರದ ಸ್ವಾತಿ ಆಚಾರ್ಯ ಅವರನ್ನು ‘ನಾಟ್ಯ ನಿಧಿ’ ಬಿರುದು ನೀಡಿ ಸಮ್ಮಾನಿಸಲಾಯಿತು.

ಕಲಾನಿಧಿ ತಂಡದ ಮುಖ್ಯಸ್ಥೆ ಉಪ್ಪುರು ಭಾಗ್ಯಲಕ್ಷ್ಮೀ ಅವರು ಸಮ್ಮಾನಿಸಿ,ಯಾವುದೇ, ತರಬೇತಿ ಪಡೆಯದೆ, ಸ್ವಯಂ ನೃತ್ಯಾಭ್ಯಾಸ ದಿಂದ ಮನೋಜ್ಞ ಭಾವಾಭಿನಯದ ಮೂಲಕ ಪ್ರೇಕ್ಷಕರ ಕಣ್ಮನ ಸೆಳೆಯುವಂತೆ ಸ್ವಾತಿ ನಾಟ್ಯ ಪ್ರದರ್ಶನ ನೀಡುತ್ತಿದ್ದಾರೆ ಎಂದರು.

ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ, ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಉಷಾ
ರಮಾನಂದ, ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ ಆಚಾರ್ಯ, ಪ್ರಣಮ್ಯಾ ಹಾಗೂ ಕಲಾನಿಧಿ ತಂಡದ ಸಹ ಕಲಾವಿದರು ಉಪಸ್ಥಿತರಿದ್ದರು.

Tags: #ದೊಡಣ್ಣಗುಡ್ಡೆ#ವೈಭವ#ಸಂಸ್ಕೃತಿಕ#ನ್ಯೂಸ್
Previous Post

ಉಡುಪಿ ಸ.ಪ.ಪೂ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ..!!

Next Post

8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಮಣಿಪಾಲ – 80 ಬಡಗಬೆಟ್ಟು – ಅಲೆವೂರು ಮುಖ್ಯರಸ್ತೆ ಅಭಿವೃದ್ಧಿ : ಪ್ರಗತಿ ಪರಿಶೀಲನೆ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಮಣಿಪಾಲ - 80 ಬಡಗಬೆಟ್ಟು - ಅಲೆವೂರು ಮುಖ್ಯರಸ್ತೆ ಅಭಿವೃದ್ಧಿ : ಪ್ರಗತಿ ಪರಿಶೀಲನೆ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check