Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಮಣಿಪಾಲ – 80 ಬಡಗಬೆಟ್ಟು – ಅಲೆವೂರು ಮುಖ್ಯರಸ್ತೆ ಅಭಿವೃದ್ಧಿ : ಪ್ರಗತಿ ಪರಿಶೀಲನೆ..!!!

Dhrishya News by Dhrishya News
19/10/2023
in ಕರಾವಳಿ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಮಣಿಪಾಲ : ಅಕ್ಟೋಬರ್ : 19 : ದೃಶ್ಯ ನ್ಯೂಸ್ : ಮಣಿಪಾಲ – 80 ಬಡಗಬೆಟ್ಟು – ಅಲೆವೂರು ಮುಖ್ಯರಸ್ತೆ ಸುಮಾರು 8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿಗೊಳ್ಳುತ್ತಿದ್ದು, ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಉಪಾಧ್ಯಕ್ಷರಾದ ರೂಪಾ ನಾಯಕ್ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಹಾಗೂ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರರಾದ ಗಿರೀಶ್ ಮತ್ತು ಅಲೆವೂರು ಗ್ರಾಮ ಪಂಚಾಯತ್ ಸದಸ್ಯರು, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Tags: #ಉಡುಪಿ#ಪರಿಶೀಲನೆ#ನ್ಯೂಸ್
Previous Post

ಉಡುಪಿ : ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ವೈಭವ..!!

Next Post

ಉಡುಪಿ: ಅಪಾಯಕಾರಿ ಸುಡುಮದ್ದು ನಿಷೇಧ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಅಪಾಯಕಾರಿ ಸುಡುಮದ್ದು ನಿಷೇಧ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026
ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

13/08/2026

Recent News