Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಚ್ಚಿಲ ದಸರಾ : ಇಂದು ಸಂಜೆ ಏಕಕಾಲದಲ್ಲಿ ನೂರೈವತ್ತೂಂದು ವೀಣೆಗಳ ವಾದನ ಕಾರ್ಯಕ್ರಮ..!!

Dhrishya News by Dhrishya News
19/10/2023
in ಕರಾವಳಿ, ಸುದ್ದಿಗಳು
0
0
SHARES
31
VIEWS
Share on FacebookShare on Twitter

ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ ಪ್ರಯುಕ್ತ ಅ. 19 ಇಂದು ಲಲಿತಾ ಪಂಚಮಿ ಸಂಭ್ರಮ, ಸಾಮೂಹಿಕ ಕುಂಕುಮಾರ್ಚನೆ ಹಾಗೂ ಏಕಕಾಲದಲ್ಲಿ ನೂರೈವತ್ತೂಂದು ವೀಣೆಗಳ ವಾದನ ಕಾರ್ಯಕ್ರಮ ನಡೆಯಲಿದೆ.

ಇಂದು ಗುರುವಾರ ಸಂಜೆ 4.30ರಿಂದ ವಿದುಷಿ ಪವನ ಬಿ.ಆಚಾರ್‌ ಮಣಿಪಾಲ ಇವರ ನಿರ್ದೇಶನದಲ್ಲಿ ಏಕಕಾಲದಲ್ಲಿ ನೂರ ಐವತ್ತೂಂದು ವೀಣಾ ವಾದಕರ ಸಹಭಾಗಿತ್ವದೊಂದಿಗೆ ಶತವೀಣಾವಲ್ಲರಿ ಸಾಂಸ್ಕೃತಿಕ ಕಾರ್ಯ ಕ್ರಮ ನಡೆಯಲಿದೆ.

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ನವದುರ್ಗೆಯರು ಮತ್ತು ಶಾರದಾ ಮಂಟಪ ಸಹಿತ ಉಚ್ಚಿಲ-
ಎರ್ಮಾಳು-ಕಾಪುವರೆಗಿನ 12 ಕಿ.ಮೀ. ಉದ್ದದವರೆಗೂ ಆಕರ್ಷಕ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ.

Tags: #ಉಚ್ಚಿಲ#ವೀಣೆ ವಾದನ#ಕಾರ್ಯಕ್ರಮ#ನ್ಯೂಸ್
Previous Post

ಕಡ್ತಲ ಗ್ರಾಮ ಪಂಚಾಯತ್ ನಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ..!!

Next Post

ಮಂಗಳೂರು : ಪಣಂಬೂರು ಬೀಚ್ ನಲ್ಲಿ ಬೆಂಗಳೂರಿನ ಪುರುಷ, ಮಹಿಳೆಯ ಮೃತದೇಹ ಪತ್ತೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಪಣಂಬೂರು ಬೀಚ್ ನಲ್ಲಿ ಬೆಂಗಳೂರಿನ ಪುರುಷ, ಮಹಿಳೆಯ ಮೃತದೇಹ ಪತ್ತೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check