Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಪಣಂಬೂರು ಬೀಚ್ ನಲ್ಲಿ ಬೆಂಗಳೂರಿನ ಪುರುಷ, ಮಹಿಳೆಯ ಮೃತದೇಹ ಪತ್ತೆ ..!!

Dhrishya News by Dhrishya News
19/10/2023
in ಕರಾವಳಿ, ಸುದ್ದಿಗಳು
0
0
SHARES
50
VIEWS
Share on FacebookShare on Twitter

ಮಂಗಳೂರು: ಅಕ್ಟೋಬರ್ 19: ದ್ರಶ್ಯ ನ್ಯೂಸ್ :ಪಣಂಬೂರು ಸಮುದ್ರ ತೀರದಲ್ಲಿ ಬೆಂಗಳೂರು ಮೂಲದ ಪುರುಷ ಮತ್ತು ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಬೆಂಗಳೂರು ನಿವಾಸಿಗಳಾದ ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಎಂದು ಗುರುತಿಸಲಾಗಿದ್ದು, ಅವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಸಮುದ್ರ ತೀರದಲ್ಲಿ ಇಬ್ಬರ ಮೃತ ದೇಹಗಳು ಕಂಡು ಬಂದಿದ್ದು, ಪಣಂಬೂರು ಪೊಲೀಸರ ಉಪಸ್ಥಿತಿಯಲ್ಲಿ ಸ್ಥಳೀಯ ಜೀವ ರಕ್ಷಕರ ಸಹಾಯದಿಂದ ಮೃತದೇಹಗಳನ್ನು ಸಮುದ್ರದಿಂದ ಮೆಲಕ್ಕೆತ್ತಿ ಶವಾಗಾರಕ್ಕೆ ರವಾನಿಸಲಾಯಿತು.

ಮೃತರ ಬಳಿ ಇದ್ದ ಆಧಾರ್ ಕಾರ್ಡ್ ನಿಂದ ಅವರ ಗುರುತು ಪತ್ತೆ ಹಚ್ಚಲಾಗಿದೆ. ಮೊಬೈಲ್ ಫೋನ್‌ ಸಮುದ್ರ ದಂಡೆಯಲ್ಲಿ ಸಿಕ್ಕಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದು, ಅವರಿಬ್ಬರ ಸಾವಿನ ಸುದ್ದಿ ಕೇಳಿ ಸಂಬಂಧಿಕರು ಮಂಗಳೂರಿಗೆ ಹೊರಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇವರಿಬ್ಬರೂ ಸಂಬಂಧಿಕರಾಗಿದ್ದು, ಮನೆಯಲ್ಲಿ ಯಾರಿಗೂ ಹೇಳದೆ ಬಂದಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಇಬ್ಬರ ಮೃತ ದೇಹಗಳನ್ನು ಶವಾಗಾರದಲ್ಲಿ ಇರಿಸಲಾಗಿದೆ. ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ

Tags: #ಮಂಗಳೂರು#ಮೃತದೇಹ ಪತ್ತೆ#ನ್ಯೂಸ್
Previous Post

ಉಚ್ಚಿಲ ದಸರಾ : ಇಂದು ಸಂಜೆ ಏಕಕಾಲದಲ್ಲಿ ನೂರೈವತ್ತೂಂದು ವೀಣೆಗಳ ವಾದನ ಕಾರ್ಯಕ್ರಮ..!!

Next Post

ಉಡುಪಿ ಸೀರೆ’ ಕೈಮಗ್ಗದ ನೇಯ್ಗೆ ತರಬೇತಿ ಕಾರ್ಯಾಗಾರ : ಆಸಕ್ತರಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಸೀರೆ' ಕೈಮಗ್ಗದ ನೇಯ್ಗೆ ತರಬೇತಿ ಕಾರ್ಯಾಗಾರ : ಆಸಕ್ತರಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

09/10/2026
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026

Recent News

imunify-bot-check