Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಸೀರೆ’ ಕೈಮಗ್ಗದ ನೇಯ್ಗೆ ತರಬೇತಿ ಕಾರ್ಯಾಗಾರ : ಆಸಕ್ತರಿಂದ ಅರ್ಜಿ ಆಹ್ವಾನ..!!

Dhrishya News by Dhrishya News
20/10/2023
in ಕರಾವಳಿ, ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 20:ದ್ರಶ್ಯ ನ್ಯೂಸ್ :ಭೌಗೋಳಿಕ ಮಾನ್ಯತೆ ಪಡೆದಿರುವ ಬಹು ಬೇಡಿಕೆಯ ಕೈಮಗ್ಗದ ‘ಉಡುಪಿ ಸೀರೆ’ಗಳ ಉತ್ಪಾದನಾ ಕ್ಷೇತ್ರವನ್ನು ವಿಸ್ತರಿಸಲು 6 ತಿಂಗಳ ಕೈಮಗ್ಗದ ನೇಯ್ಗೆ ತರಬೇತಿ ಕಾರ್ಯಾಗಾರ ಅ.30ರಂದು ಉಡುಪಿಯಲ್ಲಿ ಆರಂಭವಾಗಲಿದೆ.

ಕೇವಲ 30 ಆಸಕ್ತರಿಗೆ ಮಾತ್ರ ಅವಕಾಶ. ಅ.25ಕ್ಕೆ ಮುಂಚಿತವಾಗಿ ಹೆಸರನ್ನು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದಲ್ಲಿ ನೋಂದಾಯಿಸಿ ಕೊಳ್ಳಬೇಕು.

ಮಹಿಳೆಯರು ಹಾಗೂ ಕೈಮಗ್ಗದ ನೇಕಾರಿಕೆಯ ಹಿನ್ನೆಲೆ ಹೊಂದಿರುವ ವರಿಗೆ ಆದ್ಯತೆ. ಶಿಬಿರಾರ್ಥಿಗಳಿಗೆ ಐದು ತಿಂಗಳು ಮಾಸಿಕ ತಲಾ 8,000ರೂ. ತರಬೇತಿ ವೇತನ ನೀಡಲಾಗುವುದು. ಆರು ತಿಂಗಳ ತರಬೇತಿಯ ಬಳಿಕ ಕಡ್ಡಾಯವಾಗಿ ಸ್ವಂತ ಕೈಮಗ್ಗದ ನೇಕಾರಿಕೆ ಆರಂಭಿಸಬೇಕು. ಸಕಲ ವ್ಯವಸ್ಥೆ ಮಾಡಿಕೊಡಲಾ ಗುವುದು.

ಕಾರ್ಯಾಗಾರವು ಉಡುಪಿ ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ, ನಬಾರ್ಡ್, ರೋಬೋ ಸೋಪ್ಟ್‌ನ ಸಿ.ಎಸ್.ಆರ್ ಯೋಜನೆ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ ಸಹಭಾಗಿತ್ವದಲ್ಲಿ ಜರಗಲಿದ್ದು ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮ ಸಂಯೋಜಕ ರತ್ನಾಕರ ಇಂದ್ರಾಳಿ(ಮೊಬೈಲ್: 9844993565) ಅವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Tags: #ಉಡುಪಿ#ಅರ್ಜಿ ಆಹ್ವಾನ#ನ್ಯೂಸ್
Previous Post

ಮಂಗಳೂರು : ಪಣಂಬೂರು ಬೀಚ್ ನಲ್ಲಿ ಬೆಂಗಳೂರಿನ ಪುರುಷ, ಮಹಿಳೆಯ ಮೃತದೇಹ ಪತ್ತೆ ..!!

Next Post

ಉಡುಪಿ :ಸರಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಸರಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

17/03/2026

Recent News

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved