Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ: ನೋಂದಣಿಗೆ ಸೂಚನೆ..!!

Dhrishya News by Dhrishya News
20/10/2023
in ಕರಾವಳಿ, ಸುದ್ದಿಗಳು
0
0
SHARES
30
VIEWS
Share on FacebookShare on Twitter

ಉಡುಪಿ, ಅಕ್ಟೋಬರ್ 20: ದೃಶ್ಯ ನ್ಯೂಸ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ನೋಂದಾಯಿಸಿಕೊಳ್ಳಬಹುದಾಗಿದೆ.

ಈ ಯೋಜನೆಯಡಿ ಮೊದಲ ಪ್ರಸವದ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗೆ 5,000 ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು. ಎರಡನೇ ಪ್ರಸವದಲ್ಲಿ ಜನಿಸುವ ಹೆಣ್ಣು ಮಗುವಿಗೆ 6,000 ರೂ. ಗಳ ಪ್ರೋತ್ಸಾಹಧನ ನೀಡಲಾಗುವುದು. ಈ ಪ್ರೋತ್ಸಾಹಧನವು ಗರ್ಭಿಣಿ / ಬಾಣಂತಿ ಮಹಿಳೆಯರು ಪೂರಕ ಆಹಾರ ಪಡೆಯಲು ಹಾಗೂ ಆರೋಗ್ಯವಂತ ಮಗುವಿನ ಜನನಕ್ಕೆ ಮತ್ತು ಪಾಲನೆಗೆ ಸಹಕಾರಿಯಾಗಲಿದೆ.

ಮೊದಲನೇ ಪ್ರಸವದ ಗರ್ಭಿಣಿ/ ಬಾಣಂತಿಗೆ ಮೊದಲನೇ ಕಂತಿನಲ್ಲಿ 3,000 ರೂ. ಗಳನ್ನು ಗರ್ಭಧಾರಣೆ ಖಾತರಿ ನಂತರ, ಮೊದಲನೇ ಪ್ರಸವದ ಬಾಣಂತಿಗೆ ಎರಡನೇ ಕಂತಿನಲ್ಲಿ 2,000 ರೂ. ಗಳನ್ನು ಮಗು ಜನಿಸಿದ ನಂತರ ಹಾಗೂ ಎರಡನೇ ಪ್ರಸವದ ಹೆಣ್ಣು ಮಗು ಜನಿಸಿದ 3 ತಿಂಗಳ ನಂತರದಲ್ಲಿ 6,000 ರೂ. ಗಳನ್ನು ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಮೂಲಕ ಫಲಾನುಭವಿಯ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು.

ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ / ಜಾತಿ ಮತ್ತು ಆದಾಯ ಪ್ರಮಾಣ ಪತ್ರ/ ನರೇಗಾ ಕಾರ್ಡ್/ ಇ-ಶ್ರಮ್ ಕಾರ್ಡ್/ ಆಯುಷ್ಮಾನ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದರ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮೇಲ್ವಿಚಾರಕಿ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: #ಉಡುಪಿ#ಪ್ರಧಾನಮಂತ್ರಿ ಮಾತೃವಂದನಾ#ನ್ಯೂಸ್
Previous Post

ಅಕ್ಟೋಬರ್.21ರಂದು ಪೊಲೀಸ್ ಹುತಾತ್ಮರ ದಿನಾಚರಣೆ..!!

Next Post

ಜಸ್ಟಿಸ್ ಕೆ.ಎಸ್ ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನಾ ಸಮಾರಂಭ – ನಿಟ್ಟೆ ವಿನಯ್ ಹೆಗ್ಡೆ ಅವರಿಗೆ ವಿನಯಾಭಿವಂಧನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಸ್ಟಿಸ್ ಕೆ.ಎಸ್ ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರ ಉದ್ಘಾಟನಾ ಸಮಾರಂಭ - ನಿಟ್ಟೆ ವಿನಯ್ ಹೆಗ್ಡೆ ಅವರಿಗೆ ವಿನಯಾಭಿವಂಧನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

09/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026

Recent News

imunify-bot-check