ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ಇನ್ನೂ ತೀರ್ಮಾನಿಸಿಲ್ಲ : ಸಿ. ಎಂ.ಸಿದ್ದರಾಮಯ್ಯ ಸ್ಪಷ್ಟನೆ..!!
ಬೆಂಗಳೂರು : ಡಿಸೆಂಬರ್ 23:ರಾಜ್ಯ ಸರ್ಕಾರವು ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಂಡಿದ್ದು ಬಿಜೆಪಿ ಇದನ್ನು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ.ಜೊತೆಗೆ ಹಿಂದೂ ಸಂಘಟನೆಗಳು ಕೂಡ ಇದನ್ನು ವಿರೋಧಿಸಿವೆ....
Read more


