ಕಾರ್ಮಿಕ ಸಂಹಿತೆಗಳ ಜಾರಿಗೆ ಕರಡು ನಿಯಮಗಳ ಪ್ರಕಟಣೆ;* *ಕಾರ್ಮಿಕರಿಗೆ ದ್ರೋಹ ಬಗೆದ ರಾಜ್ಯ ಕಾಂಗ್ರೇಸ್ ಸರ್ಕಾರ – ಸಿಐಟಿಯು ಟೀಕೆ*
ಕೇಂದ್ರ ಸರ್ಕಾರ ಕಾರ್ಮಿಕರ ವಿರೋಧದ ನಡುವೆಯೂ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿ ಡಿಸೆಂಬರ್ 3೦, 2025ರಂದು ಕರಡು ನಿಯಮಗಳನ್ನು ಪ್ರಕಟಿಸಿದೆ. ಇದರ ಬೆನ್ನಲ್ಲೆ ರಾಜ್ಯ ಕಾಂಗ್ರೇಸ್ ಸರ್ಕಾರ...
Read more







