ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪೇಟ ತೊಡಿಸಿ ವಿಶೇಷ ಸ್ಮರಣಿಕೆ ನೀಡಿದ ಸಿಎಂ!
ನವದೆಹಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳಿಗೆ ಮೈಸೂರು ಪೇಟ ತೊಡಿಸಿ. ವಿಶೇಷ ಮರದ ಸ್ಮರಣಿಕೆಯನ್ನು ಉಡುಗೊರೆಯನ್ನಾಗಿ...
Read more



