ಗ್ರಾಮ ಪಂಚಾಯತಿ ಉಪ ಚುನಾವಣೆ – ಸಂತೆ ಮತ್ತು ಜಾತ್ರೆ ನಿಷೇಧಿಸಿ, ಉಡುಪಿ ಜಿಲ್ಲಾಧಿಕಾರಿ ಆದೇಶ.!!.
ಬ್ರಹ್ಮಾವರದ ಹಾರಾಡಿ ಹಾಗೂ ಕುಂದಾಪುರದ ಹೆಮ್ಮಾಡಿ ಗ್ರಾಮ ಪಂಚಾಯತ್‌ನ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಜುಲೈ 23 ರಂದು ಮತದಾನ ನಡೆಯಲಿರುವ ಹಿನ್ನೆಲೆ,ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ...
Read more




