ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ 2 ಲಕ್ಷ ಸಾಲ ಪಡೆಯಲು ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ..!!
ನವದೆಹಲಿ:ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17 ರಂದು ಸಾಂಪ್ರದಾಯಿಕ ಕುಶಲಕರ್ಮಿಗಳಿಗಾಗಿ 'ಪಿಎಂ ವಿಶ್ವಕರ್ಮ' ಯೋಜನೆಗೆ ಚಾಲನೆ ನೀಡಿದರು. ಹದಿನೆಂಟು ಸಾಂಪ್ರದಾಯಿಕ ವ್ಯಾಪಾರಗಳಲ್ಲಿ...
Read more


