ಉಡುಪಿ ಜಿಲ್ಲಾ ನಾಗರಿಕ ಸಮಿತಿಗೆ ಲಯನ್ಸ್ ಕ್ಲಬ್ ಇಂದ್ರಾಳಿ ವತಿಯಿಂದ ಆಕ್ಸಿಜನ್ ಕಾನ್ಸನ್ಟ್ರೇಟರ್ ಹಸ್ತಾಂತರ..!!
ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು ಸಮಿತಿಯ ಆಂಬುಲೆನ್ಸ್ ಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಅವಶ್ಯಕತೆ ಇರುವುದನ್ನು ಮನಗಂಡ ಲಯನ್ಸ್ ಕ್ಲಬ್ ಇಂದ್ರಾಳಿಯು...
Read more




