ಜ.22ರ ಬೆಳಗ್ಗೆ 11 ಗಂಟೆಯಿಂದ ‘ವಿಶೇಷ ಅಧಿವೇಶನ’: ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ..!
ಜನವರಿ 15:ಬೆಂಗಳೂರು:ಜನವರಿ.22ರಂದು ವಿಶೇಷ ಅಧಿವೇಶನ ಕರೆಯೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು....
Read more







