ಪ್ರಸಿದ್ಧ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ..!
ಕುಂದಾಪುರ:ನವೆಂಬರ್ 26: ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ಪ್ರಸಿದ್ಧ ಪ್ರಸಂಗಕರ್ತರಾಗಿ ಯಕ್ಷಗಾನ ವಲಯದಲ್ಲಿ 'ಕಂದಾವರ' ಹೆಸರಿನಿಂದಲೇ ಪ್ರಸಿದ್ಧರಾಗಿದ್ದ ಯಕ್ಷಗಾನದ ಪ್ರಸಂಗಕರ್ತ, ನಿವೃತ್ತ ಶಿಕ್ಷಕ ಕಂದಾವರ ರಘುರಾಮ...
Read more






