ಉಡುಪಿ :ನವೆಂಬರ್ 28ಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ..!!
ಉಡುಪಿ :ನವೆಂಬರ್ 25:ಪ್ರಧಾನ ಮಂತ್ರಿಯವರು ದಿನಾಂಕ: 28.11.2025 ರಂದು ಉಡುಪಿ ಜಿಲ್ಲೆಯ ಶ್ರೀ ಕೃಷ್ಣಮಠಕ್ಕೆ ಭೇಟಿ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ,ಶಾಲಾ ಮಕ್ಕಳ...
Read more





