ಉಡುಪಿ:ದೀಪಾವಳಿ ಹಬ್ಬದ ಪ್ರಯುಕ್ತ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನ..!!
ಉಡುಪಿ: ಸೆಪ್ಟೆಂಬರ್ 17: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು...
Read more






