19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ದರ 111 ರೂ. ಹೆಚ್ಚಳ..!!
ನವದೆಹಲಿ: ಜನವರಿ 01: ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಗಣನೀಯವಾಗಿ ಏರಿಕೆಯಾಗಿದ್ದು, 111 ರೂ. ಹೆಚ್ಚಳವಾಗಿದೆ. 19 ಕೆ.ಜಿ...
Read moreನವದೆಹಲಿ: ಜನವರಿ 01: ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಗಣನೀಯವಾಗಿ ಏರಿಕೆಯಾಗಿದ್ದು, 111 ರೂ. ಹೆಚ್ಚಳವಾಗಿದೆ. 19 ಕೆ.ಜಿ...
Read moreಉಡುಪಿ:ಜನವರಿ 01: ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದಲ್ಲಿ ನಡೆಯುತ್ತಿರುವ ಗೀತಾ ಚಿಂತನ ಕಾರ್ಯಕ್ರಮ ಅಂಗವಾಗಿ ಜನವರಿ 7ರಂದು ಸಂಜೆ 5.30 ರಿಂದ ರಾಜಾಂಗಣದಲ್ಲಿ...
Read moreಜನವರಿ 01:ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚಾರಿಸಲಿದೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ ಸವಾಲಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ...
Read moreನಮ್ಮೆಲ್ಲ ಓದುಗರಿಗೆ, ವೀಕ್ಷಕರಿಗೆ ಹಾಗೂ ಜಾಹಿರಾತುದಾರರಿಗೆ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು
Read moreಮಂಗಳೂರು:ಜನವರಿ 01: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ(86)ಇಂದು ಗುರುವಾರ ಬೆಳಗಿನ ಜಾವ ನಿಧನರಾದರು. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು,...
Read more