ನಾಳೆ ನಡೆಯಬೇಕಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ -ಒಂದು ದಿನ ಮುಂದೂಡುವಂತೆ ಹೈಕೋರ್ಟ್ ಸೂಚನೆ..!!
ಬೆಂಗಳೂರು, ಆಗಸ್ಟ್ 04: ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ನಡೆಸಿತು. ಸಾರಿಗೆ ನೌಕರರ...
Read more



