ಅರವಿಂದ್ ಕೇಜ್ರಿವಾಲ್ ಹಾಗೂ ಕೆ ಕವಿತಾ ನ್ಯಾಯಾಂಗ ಬಂಧನ ಮೇ.7ರ ವರೆಗೆ ವಿಸ್ತರಿಸಿದ ದೆಹಲಿ ನ್ಯಾಯಾಲಯ..!!
ದೆಹಲಿ :ಏಪ್ರಿಲ್ 23:ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ...
Read more